NEWSನಮ್ಮರಾಜ್ಯ

ಬೆಡ್‌ ಇಲ್ಲದೆ ಪ್ರಾಣಬಿಟ್ಟ ಕೊರೊನಾ ನೆಗೆಟಿವ್‌ ವ್ಯಕ್ತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಡ್‌ ಖಾಲಿ ಎಂದು  9 ಆಸ್ಪತ್ರೆಗಳನ್ನು ಸುತ್ತಿ ಆಂಬುಲೆನ್ಸ್‌ನಲ್ಲೇ ಇರಿಸಿದ್ದ ಕೊರೊನಾ ನೆಗಿಟಿವ್‌ ಬಂದ ವ್ಯಕ್ತಿ ಸೂಕ್ತ ಚಿಕಿತ್ಸೆ ಸಿಗದೆ ಪ್ರಾಣಬಿಟ್ಟಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮುನೇಶ್ವರ ಬ್ಲಾಕ್‌ನ 42 ವರ್ಷದ ವ್ಯಕ್ತಿ ಮೃತರು. ಮೂರು ದಿನದ ಹಿಂದೆ  ಈ ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಆತನ ಗಂಟಲು ದ್ರವವನ್ನು ಕೋವಿಡ್‌-19 ಪರೀಕ್ಷೆಗೆ ಕಳುಹಿಸಲಾಗಿತ್ತು. ಆ ವೇಳೆ ಆಸ್ಪತ್ರೆಯ ವೈದ್ಯರು ಒಂದು ಶರತ್ತು ಹಾಕಿದ್ದರು. ಒಂದು ವೇಳೆ ಕೊರೊನಾ ಪಾಸಿಟಿವ್‌ ಬಂದರೆ ಆ ವರದಿಯನ್ನು ನಿಮ್ಮ ಕೈಗೆ ಕೊಡೋದಿಲ್ಲ ನಾವು ಬಿಬಿಎಂಪಿ ಆರೋಗ್ಯಾಧಿಕಾರಿಗಳಿಗೆ ಕೊಡುತ್ತೇವೆ ಎಂದು ಅದರಂತೆ  ರೀಪೋರ್ಟ್‌ ನೆಗೆಟಿವ್‌ ಬಂದಿದೆ.

ಆ ವರದಿಯನ್ನು ಈ ನಡುವೆ ಮೂರುದಿನಗಳಿಂದ ಮನೆಯಲ್ಲೇ ಇಟ್ಟುಕೊಳ್ಳಲಾಗಿತ್ತು. ನಂತರ ಅವರ ಆರೋಗ್ಯದಲ್ಲಿ ತೀವ್ರ ಸಮಸ್ಯೆಯಾದ್ದರಿಂದ ಆಂಬುಲೆನ್ಸ್‌ ಮೂಲಕ ಕರೆ ತರಲಾಯಿತು. ಆದರೆ, ಬೆಡ್‌ ಖಾಲಿಯಿಲ್ಲ ಎಂದು ಅವರನ್ನು ಆಂಬುಲೆನ್ಸ್‌ನಲ್ಲೇ ಇರಿಸಲಾಗಿತ್ತು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...