Breaking NewsNEWSನಮ್ಮರಾಜ್ಯ

ಹಾಸನದಲ್ಲಿ ಕೋವಿಡ್‌ಗೆ ವೃದ್ಧೆ ಬಲಿ

ಜಿಲ್ಲೆಯಲ್ಲಿ 6ಕ್ಕೆ ಏರಿದ ಸಾವಿನ ಸಂಖ್ಯೆ l ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಕೃಷ್ಣಮೂರ್ತಿ ಮಾಹಿತಿ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್‌ ಸಾವು ಸಂಭವಿಸಿದೆ. ಸಕಲೇಶಪುರ ತಾಲೂಕಿನ 75 ವರ್ಷದ ಮಹಿಳೆ ಕಳೆದ ರಾತ್ರಿ 2:50ರ ಕೊನೆ ಉಸಿರೆಳೆದಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕರೊನಾ ಸಾವಿನ‌ ಸಂಖ್ಯೆ 6ಕ್ಕೆ‌ ಏರಿಕೆಯಾಗಿದೆ

ತೀವ್ರ ಉಸಿರಾಟದ ತೊಂದರೆ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿದ್ದ ಸೊಂಕಿತರನ್ನು ಹಾಸನದ ಕೋವಿಡ್‌ ಆಸ್ಪತ್ರೆಯ ಐ.ಸಿ.ಯುವಿನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಚಿಕಿತ್ಸೆ ‌ಫಲಕಾರಿಯಾಗದೆ ಅಸುನೀಗಿದ್ದಾರೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಕೃಷ್ಣಮೂರ್ತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಸತೀಶ್ ತಿಳಿಸಿದ್ದಾರೆ.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ