NEWSರಾಜಕೀಯ

ರಾಜ್ಯದ ರಾಜಧಾನಿ ತೊರೆದು ಸ್ವಂತ ಗ್ರಾಮಗಳತ್ತ ಹೊರಡುತ್ತಿರುವ ಜನರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸುತ್ತಿರುವ ಕೊರೊನಾ ಮಹಾಸ್ಫೋಟಕ್ಕೆ  ತತ್ತರಿಸಿರುವ ರಾಜ್ಯದ ರಾಜಧಾನಿಗೆ ಬಂದಿದ್ದ ಗ್ರಾಮೀಣ ಪ್ರದೇಶದ  ಜನರು ಬಾಡಿಗೆ ಮನೆಯನ್ನು ತೊರೆದು ತಮ್ಮ ಸ್ವಂತ ಊರಿಗೆ ತೆರಳುತ್ತಿದ್ದಾರೆ.

ಇದರಿಂದ ಮೈಸೂರು ಮತ್ತು ನೆಲಮಂಗಲ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದರಿಂದ ಕಿಲೋ ಮೀಟರ್‌ ಗಟ್ಟಲೆ ಟ್ರಾಫಿಕ್‌ ಜಾಂ ಉಂಟಾಗಿದೆ.

ಇನ್ನು ಬೆಂಗಳೂರನ್ನು ತೊರೆಯುತ್ತಿರುವ ಜನರನ್ನು ಕೇಳಿದರೆ ನಮಗೆ ಈ ಮಹಾನಗರದ ಸಹವಾಸವೇ ಬೇಡ ಎಂದು ಹೇಳುತ್ತಿದ್ದಾರೆ. ಅದಕ್ಕೆ ಪ್ರಮುಖ ಕಾರಣ ಇನ್ನು ಕೆಲ ಕಾರ್ಖಾನೆಗಳು ತೆರೆದಿಲ್ಲ. ಮತ್ತೊಂದೆಡೆ ಕೆಲಸವಿಲ್ಲದೆ ಜೀವನ ದುಸ್ತರವಾಗುತ್ತಿದೆ. ಈ ಎಲ್ಲಾ ಕಾರಣದಿಂದ ತಮ್ಮ ಗ್ರಾಮಗಳತ್ತ ಮುಖಮಾಡಿರುವುದಾಗಿ ಹೇಳುತ್ತಿದ್ದಾರೆ.

 

 

 

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...