NEWSನಮ್ಮಜಿಲ್ಲೆ

ಮೈಸೂರು ಪಾಲಿಕೆ ಎರಡು ದಿನ ಸೀಲ್‌ಡೌನ್‌

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಗರಪಾಲಿಕೆ ಆರೋಗ್ಯ ವಿಭಾಗದ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಪಾಲಿಕೆಯನ್ನು 2 ದಿನ ಸೀಲ್‌ಡೌನ್‌ ಮಾಡಲಾಗಿದೆ.

ಕಚೇರಿಯನ್ನು ಸೀಲ್‌ಡೌನ್‌ ಮಾಡುವು ಮುನ್ನ ಇಡೀ ಪಾಲಿಕೆಯನ್ನು ಸ್ಯಾನಿಟೈಸ್‌ ಮಾಡಲಾಯಿತು. ಕೊರೊನಾ ಪಾಸಿಟಿವ್‌ ಸಿಬ್ಬಂದಿಯೊಂದಿಗೆ ಪ್ರಥಮ ಸಂಪರ್ಕದಲ್ಲಿದ್ದವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.

ಸೋಂಕು ಇರುವ ನೌಕರನ ಸಂಪರ್ಕಕ್ಕೆ  ಬಂದಿದ್ದ  ಪಾಲಿಕೆ ಆಯುಕ್ತರು ಸಹ ಹೋಂ ಕ್ವಾರೈಂಟೈನ್ ಆಗಿದ್ದಾರೆ.  ಜತೆಗೆ ಪಾಲಿಕೆಯ ಎಲ್ಲಾ ನೌಕರರನ್ನು ಕೋವಿಡ್‌ ತಪಾಸಣೆಗೆ ಒಳಪಡಿಸಲಾಗುವುದು.  ಇನ್ನು ಪಾಲಿಕೆಯ ಮುಖ್ಯ ಆರೋಗ್ಯಾಧಿಕಾರಿ ಜಯಂತ್‌ ಕೂಟ ಹೋಂ ಕ್ವಾರಂಟೈನ್ನಲ್ಲಿ ಇದ್ದಾರೆ.

ಇನ್ನು ಈಗಾಗಲೇ  30 ಸಿಬ್ಬಂದಿಯ ಸ್ವಾಬ್ ಟೆಸ್ಟ್ ಮಾಡಿಸಲಾಗಿದೆ. ನಾಳೆ ಅಥವಾ ನಾಡಿದ್ದು ವರದಿ ಬರಲಿದೆ ಎಂದು ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗರಾಜ್ ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...