NEWSನಮ್ಮರಾಜ್ಯ

ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯರ ವಿಕಾಸಸೌಧದ ಕಚೇರಿ ಸೀಲ್‌ಡೌನ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ವಿಕಾಸಸೌಧದ ಕಚೇರಿಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ಕಚೇರಿಯ ಸಿಬ್ಬಂದಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟ ಹಿನ್ನೆಲೆಯಲ್ಲಿ ವಿಕಾಸಸೌಧದ 4ನೇ ಮಹಡಿಯಲ್ಲಿರುವ ಅವರ ಕಚೇರಿಯನ್ನು ಮುಂದಿನ ಶುಕ್ರವಾರ (ಜು.10)ದ ವರೆಗೆ ಸೀಲ್‌ಡೌನ್‌ ಮಾಡಲಾಗಿದೆ.

ಈ ಬಗ್ಗೆ ಅವರೆ ಸಾಮಾಜಿಕ ಜಾಲತಾಣದಲ್ಲಿ ವಿಷಯ ತಿಳಿಸಿದ್ದು, ಆತ್ಮೀಯರೇ ಬೆಂಗಳೂರಿನ ನನ್ನ ಸರ್ಕಾರಿ ಅಧಿಕೃತ ಕಚೇರಿಯ ಸಿಬ್ಬಂದಿಗೆ ಕೋವಿಡ್19 ಪಾಸಿಟಿವ್ ಪತ್ತೆಯಾಗಿದ್ದು, ಇಂದಿನಿಂದ ಶುಕ್ರವಾರ ಸಂಜೆವರೆಗೂ ಬೆಂಗಳೂರಿನ ನನ್ನ ಸರ್ಕಾರಿ ಗೃಹ ಕಚೇರಿಯಲ್ಲಿ ನಾನು ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರು ಹಿತೈಷಿಗಳು ನೇರವಾಗಿ ಬಂದು ಭೇಟಿಯಾಗದೆ, ದೂರವಾಣಿ ಮೂಲಕ ಸಂಪರ್ಕಿಸಬೇಕೆಂದು ವಿನಂತಿಸುತ್ತೇನೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ...