NEWSನಮ್ಮಜಿಲ್ಲೆರಾಜಕೀಯ

ಹೊಸಕೋಟೆ ಶಾಸಕ ಶರತ್‌ ಬಚ್ಚೇಗೌಡ ದಂಪತಿಗೆ ಕೊರೊನಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಶಾಸಕ ಶರತ್‌ ಬಚ್ಚೇಗೌಡ ಮತ್ತು ಪತ್ನಿ ಪ್ರತಿಭಾ ಶರತ್‌  ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಬುಧವಾರ ಸಂಜೆ ಇಬ್ಬರಿಗೂ ಪಾಸಿಟಿವ್ ಎಂದು ಫಲಿತಾಂಶ ಬಂದಿದೆ ಎಂದು ಶರತ್‌ ಅವರೇ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಸದ್ಯ ವೈದ್ಯರ ಸಲಹೆ ಪಡೆದುಕೊಂಡು ಮನೆಯಲ್ಲೇ ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇವೆ. ಇಬ್ಬರೂ ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀವಿ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಅಧಿಕಾರಿಗಳಿಗೆ ಕೊಟ್ಟಿರುವೆ ಎಂದು ಹೇಳಿದ್ದಾರೆ.

ಮೈ ಕೈ ನೋವು ಕಾಣಿಸಿಕೊಂಡಿತ್ತು
ಜುಲೈ 6ರ ಸೋಮವಾರದಂದು, ನನಗೆ ಸ್ವಲ್ಪ ಮೈ ಕೈ ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ನಾನು ಮತ್ತು ನನ್ನ ಪತ್ನಿ ಪ್ರತಿಭಾ ಶರತ್ ಒಳಗಾಗಿದ್ದೆವು.

ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿಡ್‌ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ರೋಗ ನಿರೋಧಕ ಶಕ್ತಿಯು ನಮ್ಮಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇವೆ ಎಂದು ಶರತ್ ಬಚ್ಚೇಗೌಡ  ಹೇಳಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು