NEWSನಮ್ಮರಾಜ್ಯಶಿಕ್ಷಣ-

ಜುಲೈ 13ರಿಂದ SSLC ಮೌಲ್ಯಮಾಪನ: ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಇದೇ ಜು.13ರಿಂದ 20ರವರೆಗೆ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯ ನಡೆಯಲಿದೆ.

ಇದರ ಅಂಗವಾಗಿ ಮೌಲ್ಯಮಾಪನ ಕೇಂದ್ರಗಳ ಸುತ್ತಮುತ್ತ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್‌ ಆದೇಶ ಹೊರಡಿಸಿದ್ದಾರೆ.

ಮೌಲ್ಯಮಾಪನವು ನಗರದ ಕುವೆಂಪುನಗರದ ಜ್ಞಾನಗಂಗಾ,  ಜಯಲಕ್ಷ್ಮಿಪುರಂನ ಚಿನ್ಮಯ ಪ್ರೌಢಶಾಲೆ, ನಾರಾಯಣಶಾಸ್ತ್ರಿ ರಸ್ತೆಯ ಸದ್ವಿದ್ಯಾ ಪ್ರೌಢಶಾಲೆ,  ಸರಸ್ವತಿಪುರಂನ ವಿಜಯ ವಿಠಲ ಪ್ರೌಢಶಾಲೆ, ವಿ.ವಿ.ಪುರಂನ ನಿರ್ಮಲಾ ಪ್ರೌಢಶಾಲೆ ಮತ್ತು  ಎನ್.ಆರ್.ಮೊಹಲ್ಲಾದ ಸಂತ ಫಿಲೋಮಿನಾ ಪ್ರೌಢಶಾಲೆ
ಈ ಕೇಂದ್ರಗಳಲ್ಲಿ ನಡೆಯಲಿದೆ.

ಈ ಆರು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಮೌಲ್ಯಮಾಪನ ಕಾರ್ಯ ಆರಂಭದಿಂದ ಮುಕ್ತಾಯದವರೆಗೆ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...