CrimeNEWSನಮ್ಮರಾಜ್ಯ

ಪತಿಯ ಅಗಲಿಕೆಯಿಂದ ಮನನೊಂದ ಪತ್ನಿ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಪತಿಯ ಅಗಲಿಕೆಯಿಂದ ಮನನೊಂದು ಖಿನ್ನತೆಗೆ ಒಳಗಾಗಿದ್ದ 25 ವರ್ಷದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಗರದ ಜೆ.ಪಿ.ನಗರದ ನಿವಾಸಿ ಚಾಂದಿನಿ  ಆತ್ಮಹತ್ಯೆ ಮಾಡಿಕೊಂಡವರು. ಈಕೆ ಪತಿ ಮಧುಸೂದನ್‍  20 ದಿನಗಳ ಹಿಂದೆ ಮೃತಪಟ್ಟಿದ್ದರು. ಈ ನಡುವೆ ಚಾಂದಿನಿಗೆ ಅವರ ಪಾಲಕರು ಮತ್ತೊಂದು ಮದುವೆ ಮಾಡಲು  ನಿರ್ಧರಿಸಿದ್ದರು ಎನ್ನಲಾಗಿದೆ. ಪತಿ ಅಗಲಿಕೆಗೆ ನೋವಿನಿಂದ ಹೊರಬರದ ಆಕೆ ಈ ತಯಾರಿಗೆಯಿಂದ ಇನ್ನಷ್ಟು ಖಿನ್ನತೆಗೆ ಜಾರಿದ್ದರು ಎಂದು ಹೇಳಲಾಗಿದೆ.

ಐದು ವರ್ಷದ ಹಿಂದೆ ಮದುವೆಯಾಗಿದ್ದ ಚಾಂದಿನಿ, ಪತಿಯ ನೆನಪಿನಿಂದ ಹೊರಬರಲು ಆಗದೆ, ಇನ್ನೊಂದೆಡೆ ಪಾಲಕರ ನಿರ್ಧಾರವನ್ನು  ತಿರಸ್ಕರಿಸಲು ಆಗದೆ ಈರೀತಿ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ.

ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಗಿದ್ದು ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...