ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸುವ 2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ಕೋವಿಡ್ ಲಾಕ್ಡೌನ್ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕಗಳನ್ನು ನಂತರದ ದಿನಗಳಲ್ಲಿ ಆಯೋಗದ ಅಂತರ್ಜಾಲ http://kpsc.kar.nic.in ರಲ್ಲಿ ಪ್ರಕಟಿಸಲಾಗುವುದು ಎಂದು ಆಯೋಗದ ಪ್ರಕಟಣೆ ತಿಳಿಸಿದೆ.
Leave a reply