CrimeNEWSದೇಶ-ವಿದೇಶ

ಶೋಪಿಯಾನ್‌ನಲ್ಲಿ ಮೂವರು ಉಗ್ರರ ಸದೆ ಬಡಿದ ಭಾರತೀಯ ಸೇನಾಪಡೆ

ವಿಜಯಪಥ ಸಮಗ್ರ ಸುದ್ದಿ

ಶ್ರೀನಗರ: ಶೋಪಿಯಾನ್ ಜಿಲ್ಲೆಯ ಅಮ್ಶಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿ ಮೂವರು ಉಗ್ರರನ್ನು ಸದೆ ಬಡಿದಿವೆ.

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್‌ಕೌಂಟರ್ ನಡೆಸಿ, ಉಗ್ರರನ್ನು ಹತ್ಯೆ ಮಾಡಿರುವ ಬಗ್ಗೆ ಶನಿವಾರ ಖಚಿತ ಪಡಿಸಿದೆ.

ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಎನ್‌ಕೌಂಟರ್ ನಡೆಸಲು ಆರಂಭಿಸಿದ್ದು, ಮೂವರನ್ನು  ಹತ್ಯೆ ಮಾಡಿದೆ.

ಆ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆ ವ್ಯಕ್ತವಾಗಿವೆ. ಶುಕ್ರವಾರ ಕೂಡ ಕುಲ್ಗಾಂ ಜಿಲ್ಲೆಯ ನಾಗ್ನಾಡ್-ಚಿಮ್ಮರ್ ಎಂಬ ಪ್ರದೇಶದಲ್ಲಿ ಎನ್‌ಕೌಂಟರ್ ನಡೆಸಿದ್ದ ಸೇನಾಪಡೆಗಳು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಹತ್ಯೆ ಮಾಡಿವೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...