NEWSರಾಜಕೀಯ

ನವಯುಗದ ತಾರತಮ್ಯದಿಂದ ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ: ಮಾಜಿ ಸಿಎಂ ಎಚ್‌ಡಿಕೆ  

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸೋಂಕಿನಿಂದ ಸೃಷ್ಟಿಯಾಗಿರುವ ನವಯುಗದ ತಾರತಮ್ಯ, ಅಸ್ಪೃಶ್ಯತೆಗೆ ಮನನೊಂದು ದೊಡ್ಡಬಳ್ಳಾಪುರದ ನಾಗರಾಜ್ ಎಂಬುವರು ಆತ್ಮಹತ್ಯೆಗೆ ಶರಣಾದರೆಂಬ ಸುದ್ದಿ ತಿಳಿದು ಬೇಸರವಾಗಿದ್ದು, ಇಂಥ ಕೆಲಸಕ್ಕೆ ಯಾರು ಮುಂದಾಗಬಾರದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಸರ್ಕಾರ ಸೋಂಕಿತರು,ಕುಟುಂಬದವರ ವಿಚಾರದಲ್ಲಿ ಸೂಕ್ಷ್ಮವಾಗಿ,ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕೆಂದು ಹೇಳಿದ್ದು ಇದೇ ಕಾರಣಕ್ಕೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಳ್ಳಲಿ ಎಂದು ತಿಳಿಸಿದ್ದಾರೆ.

ಕ್ವಾರಂಟೈನ್ ಮಾಡಲೆಂದು ಸೋಂಕಿತರ  ಮನೆಗಳ ಮುಂದೆ ಸೂಚನಾ ಫಲಕ ಹಾಕುವುದು, ಅವರ ಮನೆ ಬಂದ್ ಮಾಡುವುದು ಹೊಸ ತಾರತಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತದೆ ಎಂದು ನಾನು ಹಿಂದೆಯೇ ಹೇಳಿದ್ದೆ. ಸರ್ಕಾರದ ಅವಾಂತರಗಳಿಗೆ ಇದೊಂದು ಉದಾಹರಣೆಯಷ್ಟೆ. ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಇಂಥ ಘಟನೆಗಳು‌ ಹೆಚ್ಚದಿರಲಿ. ಸರ್ಕಾರ ಜವಾಬ್ದಾರಿ ಮೆರೆಯಲಿ ಎಂದು ಹೇಳಿದ್ದಾರೆ.

1 Comment

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...