NEWSತಂತ್ರಜ್ಞಾನನಮ್ಮರಾಜ್ಯಶಿಕ್ಷಣ

ಸಂಚಾರಿ ಡಿಜಿಟಲ್ ತಾರಾಲಯ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗ ಆಯೋಜಿಸಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಗ್ರಾಮೀಣ ಭಾಗದ ವಿವಿಧ ಶಾಲೆಗಳಿಗೆ ತೆರಳಿ ಮಕ್ಕಳಿಗೆ ಖಗೋಳ ಶಾಸ್ತ್ರದ ಅರಿವು ಹಾಗೂ ಆಸಕ್ತಿ ಮೂಡಿಸುವ “ಸಂಚಾರಿ ಡಿಜಿಟಲ್ ತಾರಾಲಯ ಯೋಜನೆ”ಗೆ ಚಾಲನೆ ನೀಡಿದರು.

ಸಮಾರಂಭದಲ್ಲಿ ಐಟಿ, ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ, ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ