NEWSದೇಶ-ವಿದೇಶರಾಜಕೀಯ

ಜಾಧವ್‌ ಪರ ವಕೀಲರ ನೇಮಕಕ್ಕೆ ಪಾಕ್‌ ಅರ್ಜಿ  

ವಿಜಯಪಥ ಸಮಗ್ರ ಸುದ್ದಿ

ಇಸ್ಲಾಮಾಬಾದ್‌: ಪಾಕಿಸ್ಥಾನದ ವಶದಲ್ಲಿರುವ ಭಾರತೀಯ ಪ್ರಜೆ ಕುಲಭೂಷಣ್‌ ಜಾಧವ್‌ ಪರವಾಗಿ ನ್ಯಾಯಾಲಯದಲ್ಲಿ ವಾದಿಸಲು ವಕೀಲರನ್ನು ನೇಮಿಸಬೇಕೆಂದು ಪಾಕ್‌ ಸರ್ಕಾರ, ಇಸ್ಲಾಮಾಬಾದ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ನೀಡಿದ್ದ ತೀರ್ಪಿನ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಪಾಕ್‌ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖೀಸಿದೆ.

ಆದರೆ ಇಂಥ ಅರ್ಜಿಯನ್ನು ಸಲ್ಲಿಸುವಾಗ, ಸಂಬಂಧ ಪಟ್ಟಿರುವ ಭಾರತವನ್ನಾಗಲಿ, ಜಾಧವ್‌ ಅಭಿಪ್ರಾಯವನ್ನಾಗಲೀ ಪಡೆ ಯುವ ಸೌಜನ್ಯವನ್ನು ಸರ್ಕಾರ ತೋರಿಸಿಲ್ಲ. ಅಂದರೆ ಅದಕ್ಕೆ ಅನಿಸಿದಂತೆ ಮಾಡುತ್ತಿದೆ ಎಂಬ ಅನುಮಾನ ಇದರಿಂದ ಶುರುವಾಗಿದೆ.

1 Comment

Leave a Reply

error: Content is protected !!
LATEST
ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ