CrimeNEWSನಮ್ಮಜಿಲ್ಲೆ

ಮಂಡ್ಯ: ಕೊರೊನಾಗೆ ಹೆದರಿ ಸೋಂಕಿತ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಕೊರೊನಾಗೆ ಹೆದರಿ ಸೋಂಕಿತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾ ಕೊರೊನಾ ಆಸ್ಪತ್ರೆಯಲ್ಲಿ ಇಂದು ತಡರಾತ್ರಿ  ನಡೆದಿದೆ.

ಕೊರೊನಾ ಸೋಂಕಿಗೆ ಒಳಗಾಗಿದ್ದ 55 ವರ್ಷದ ವ್ಯಕ್ತಿ ಆಸ್ಪತ್ರೆಯಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು  ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಪಿ. ಮಂಚೇಗೌಡ ಮಾಹಿತಿ ನೀಡಿದ್ದಾರೆ.

ಮಳವಳ್ಳಿ ತಾಲೂಕಿನ ಕಂದೇಗಾಲ ಗ್ರಾಮದ ವ್ಯಕ್ತಿ ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು.  ಇದರಿಂದ ತೀವ್ರ ನೊಂದಿದ್ದ ಅವರು ಶೌಚಾಲಯಕ್ಕೆ ತೆರಳಿ, ಕಿಟಕಿಗೆ ನೇಣು ಹಾಕಿಕೊಂಡಿದ್ದಾರೆ. ಇತರ ರೋಗಿಗಳು ಶೌಚಾಲಯಕ್ಕೆ ತೆರಳಿದಾಗ  ಘಟನೆ ಬೆಳಕಿಗೆ ಬಂದಿದೆ ಎಂದು ತಿಳಿಸಿದರು.

ಇನ್ನು ಸರ್ಕಾರದ ಕೋವಿಡ್ ಕಾರ್ಯಸೂಚಿಯಂತೆ ಗುರುವಾರ ಬೆಳಗ್ಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಹೇಳಿದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ