NEWSನಮ್ಮಜಿಲ್ಲೆ

ತಿ.ನರಸೀಪುರ: ತಾಲೂಕಿನಲ್ಲಿ101ಮಂದಿಗೆ ಕೊರೊನಾ ದೃಢ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ಮೈಸೂರು ಜಿಲ್ಲೆಯಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಅದು ತಿ.ನರಸೀಪುರ ತಾಲೂಕಿನಲ್ಲೂ ಮುಂದುವರಿದಿದ್ದು, ಇಂದು ಒಂದೇದಿನ 10 ಕೊರೊನಾ ಸೋಂಕಿತರು ಪತ್ತೆಯಾಗಿದ್ದು ತಾಲೂಕಿನಾದ್ಯಂತ ಒಟ್ಟು 101 ಮಂದಿಗೆ ವಕ್ಕರಿಸಿದೆ.

ಕೊರೊನಾ ಸೋಂಕಿತರನ್ನು ಮೈಸೂರಿನ ನಿಗದಿತ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. ಈ  ಹಿನ್ನೆಲೆಯಲ್ಲಿ ಸೋಂಕಿತರ ಮನೆಯವರಿಗೆ ಸೋಂಕಿನ ಬಗ್ಗೆ ತಿಳಿವಳಿಕೆ ನೀಡಿ ಮನೆಯಿಂದ ಹೊರ ಬಾರದಂತೆ ತಿಳಿಸಿದ್ದಾರೆ.

ಒಟ್ಟಾರೆ ಕೊರೊನಾ ತಾಲೂಕಿನ ಗ್ರಾಮಗ್ರಾಮಕ್ಕೂ ಹಬ್ಬುತ್ತಿದ್ದು, ಜನರು ಸೋಂಕು ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಬೇಕು. ಜತೆಗೆ ಆರೋಗ್ಯ ಕಾಪಾಡಿಕೊಳ್ಳಲು ಮಾಸ್ಕ್‌, ಸ್ವಾನಿಟೈಸರ್‌ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ