NEWSನಮ್ಮರಾಜ್ಯಸಿನಿಪಥ

ಕಲರ್‌ಫುಲ್‌ ಲೈಟ್‌ಗಳ ನಡುವೆ ರಾಬರ್ಟ್ ನೋಡಿ ಜೈ ಎಂದ ಅಭಿಮಾನಿಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಡಿ ಬಾಸ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸಿನಿಮಾ ರಾಬರ್ಟ್ ಚಿತ್ರ ತಂಡದಿಂದ ಕಲರ್ ಫುಲ್ ನಲ್ಲಿ ಚಕ್ರವರ್ತಿಯ ಹೊಸ ಲುಕ್ ಬಿಡುಗಡೆಗೊಂಡು ಅಭಿಮಾನಿಗಳನ್ನು ಕಣಿದುಕುಪ್ಪಳಿಸುವಂತೆ ಮಾಡುತ್ತಿದೆ.

ಸಿನಿಮಾದ ಪೋಸ್ಟರ್ ಅನ್ನು ರಾಬರ್ಟ್ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆ ಮಾಡಲಾಗಿದೆ. ನಿರ್ಮಾಪಕರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿರುವ ಯಜಮಾನ,  ಅವರ ಇಷ್ಟಾರ್ಥಗಳೆಲ್ಲವೂ ಈಡೇರಲಿ ಎಂದು ಹಾರೈಸಿ, ಪೋಸ್ಟರ್ ಹಂಚಿಕೊಂಡಿದ್ದಾರೆ.

ಪಕ್ಕಾ ರೆಟ್ರೋ ಲುಕ್, ಕೈಯಲ್ಲೊಂದು ಸಿಗರೇಟ್, ಕೆಂಪು ಕನ್ನಡ, ಮುಂದೊಂದು ಮೈಕ್, ಪಕ್ಕದಲ್ಲೊಂದು ಗಿಟಾರ್ ಇಟ್ಟುಕೊಂಡು ವಿರಾಜಮಾನವಾಗಿರುವ ಚಕ್ರವರ್ತಿ ಲುಕ್‌ಗೆ ಅಭಿಮಾನಿಗಳು ಜೈ ಜೈ ಎನ್ನುತ್ತಿದ್ದಾರೆ.

ಚಿತ್ರಕ್ಕೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತದಲ್ಲಿ ಹಾಡುಗಳು ಮೂಡಿ ಬಂದಿದ್ದ, ಉಮಾಪತಿ ನಿರ್ಮಾಣ, ತರುಣ್ ಸುಧೀರ್ ನಿರ್ದೇಶನದಲ್ಲಿ ರಾಬರ್ಟ್ ಚಿತ್ರ ಸಿದ್ಧವಾಗುತ್ತಿದೆ. ಮೊದಲ ಬಾರಿಗೆ ದರ್ಶನ್ ತ್ರಿಪಾತ್ರದಲ್ಲಿ ನಟಿಸುತ್ತಿರೋದರಿಂದ ಚಿತ್ರ ಹೆಚ್ಚು ಭರವಸೆಯನ್ನು ಮೂಡಿಸಿದೆ. ರಾಬರ್ಟ್ ಗೆ ಜತೆಯಾಗಿ ಆಶಾ ಭಟ್ ನಟಿಸುತ್ತಿದ್ದು, ಜಗಪತಿ ಬಾಬು, ರವಿ ಕಿಶನ್, ರವಿ ಶಂಕರ್, ದೇವರಾಜ್ ಸೇರಿ ದೊಡ್ಡ ತಾರಾಬಳಗವೇ ಸಿನಿಮಾದಲ್ಲಿ ಇದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್