NEWSನಮ್ಮಜಿಲ್ಲೆ

ತಿ.ನರಸೀಪುರ-ಕಾರ್ಮಿಕರೊಬ್ಬರಿಗೆ ಕೊರೊನಾ: ಸಾಯಿ ಗಾರ್ಮೆಂಟ್ಸ್ ಸೀಲ್‌ಡೌನ್‌

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ತಾಲೂಕಿನ ನಿಲಸೋಗೆ ಬಳಿಯಿರುವ ಸಾಯಿ ಗಾರ್ಮೆಂಟ್ಸ್ ನ ಮಹಿಳಾ ಕಾರ್ಮಿಕರೊಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ನಿಗದಿತ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಅವರ ಪ್ರಥಮ ಸಂಪರ್ಕದಲ್ಲಿದ್ದ ಇತರ ಮಹಿಳಾ ಕಾರ್ಮಿಕರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಜತೆಗೆ ಗಾರ್ಮೆಂಟ್ಸ್ ಅನ್ನು ಗುರುವಾರ (ಜುಲೈ 30) ಬೆಳಗ್ಗೆಯಿಂದ ಸಂಪೂರ್ಣವಾಗಿ ಸೀಲ್ ಡೌನ್‌ ಮಾಡಲಾಗುವುದೆಂದು ತಹಸೀಲ್ದಾರ್ ಡಿ.ನಾಗೇಶ್ ತಿಳಿಸಿದ್ದಾರೆ.

ಗಾರ್ಮೆಂಟ್ಸ್ ಅನ್ನು ಸಂಪೂರ್ಣವಾಗಿ ಸ್ಯಾನಿಟೈಸರ್ ಮಾಡುವಂತೆ ಸೂಚಿಸಿರುವುದಾಗಿ ಹೇಳಿದ್ದಾರೆ.

ಇನ್ನು ಕೋವಿಡ್‌ ಪಾಸಿಟಿವ್‌ ದೃಢಪಟ್ಟ ಮಹಿಳೆಯ ಪ್ರಥಮ ಸಂಪರ್ಕದಲ್ಲಿದ್ದವರು ಸ್ವತಃ  ಬಂದು ಪರೀಕ್ಷೆಗೆ ಒಳಪಡುವಂತೆ ತಹಸೀಲ್ದಾರ್‌ ಮನವಿ ಮಾಡಿದ್ದಾರೆ.

 

Leave a Reply

error: Content is protected !!
LATEST
NWKRTC: ಪಿಎಫ್‌ ಲೋನ್‌ ಹಣ ರಿಲೀಸ್‌ಗೂ ಕೊಡಬೇಕು ಸಾವಿರಾರು ರೂ. ಲಂಚ - ಧನದಾಹಿ ಸಿ.ಎಸ್‌.ಗೌಡರ್‌ ಪರ ನಿಂತರೇ ಡಿಸಿ? ಸೆ.27ರಂದು EPS ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC & KSRTC ನಿವೃತ್ತ ನೌಕರರ ಸಂಘಟನೆ ಕಾರ್ಯಾಧ್ಯಕ್ಷ ನಂಜುಂಡೇಗೌಡ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ ಆರಂಭ- ಸ್ಥಗಿತಗೊಂಡ ರೈತರ ಕೆಲಸ ಕಾರ್ಯಗಳು ಸಾಲುಮರದ ತಿಮ್ಮಕ್ಕನವರಿಂದ ಮನುಕುಲ ರಕ್ಷಿಸುವ ಕೆಲಸವಾಗಿದೆ: ಗೃಹ ಸಚಿವ ಪರಮೇಶ್ವರ್‌ ಜನರ ಸಮಸ್ಯೆಗೆ ಧ್ವನಿಯಾಗಲಿದೆ ಎಎಪಿ: ಪಾರ್ಕ್, ಆಟದ ಮೈದಾನದಲ್ಲಿ ಅವ್ಯವಸ್ಥೆ ಇದ್ದರೆ ಫೋಟೊ, ವಿಡಿಯೋ ಕಳಿಸಿ ಬನ್ನೂರು ಕಾವೇರಿ ವೃತ್ತ, ಬಸವೇಶ್ವರ ಪ್ರತಿಮೆ ಬಳಿಯ ಸಿಸಿ ಕ್ಯಾಮರಾ ತೆರವಿಗೆ ಆಗ್ರಹಿಸಿ ಸಹಸ್ರಾರು ರೈತರ ಪ್ರತಿಭಟನೆ- ಆ... ಸೆ.27ರಂದು EPS ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC & KSRTC ನಿವೃತ್ತ ನೌಕರರ ಸಂಘಟನೆ ಕಾರ್ಯಾಧ್ಯಕ್ಷ ನಂಜುಂಡೇಗೌಡ WELCOME TO KSRTC ಸ್ನಾನಗೃಹ ಬಸ್ - ಕಳಪೆ ಬಸ್‌ ಬಿಟ್ಟ NWKRTC ನಿಗಮಕ್ಕೆ ಛೀಮಾರಿಹಾಕಿದ ಪ್ರಯಾಣಿಕ KSRTC: ಬಸ್‌ ಬರುತ್ತಿರುವುದ ಗಮನಿಸದೆ ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್‌ ಡಿಕ್ಕಿ- ಕಾಲು ಮುರಿತ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಸಲ್ಲಿಸಿದ ಕೆಎಚ್‌ಎಂ