NEWSನಮ್ಮರಾಜ್ಯಸಂಸ್ಕೃತಿ

ಎಲ್ಲರಿಗೂ ಲಕ್ಷ್ಮೀದೇವಿ ಸುಖ, ಸಮೃದ್ಧಿ ನೀಡಲಿ: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮೀ ಹಬ್ಬದ ಶುಭಾಶಯಗಳು. ತಮ್ಮೆಲ್ಲರಿಗೂ ಲಕ್ಷ್ಮೀದೇವಿ ಸುಖ, ಸಮೃದ್ಧಿ ನೀಡುವಂತೆ  ಕೇಳಿಕೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿಷ್‌ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಕೊರೊನಾ ಸಂಕಷ್ಟದ ಈ ಸಮಯದಲ್ಲಿ ನಾವೆಲ್ಲರೂ ನಮ್ಮ ಮನೆಯೊಳಗಡೆಯೇ ಇದ್ದು ಮನೆಯವರೊಂದಿಗೆ  ಹಬ್ಬ ಆಚರಿಸೋಣ ಎಂದು ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
WELCOME TO KSRTC ಸ್ನಾನಗೃಹ ಬಸ್ - ಕಳಪೆ ಬಸ್‌ ಬಿಟ್ಟ NWKRTC ನಿಗಮಕ್ಕೆ ಛೀಮಾರಿಹಾಕಿದ ಪ್ರಯಾಣಿಕ KSRTC: ಬಸ್‌ ಬರುತ್ತಿರುವುದ ಗಮನಿಸದೆ ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್‌ ಡಿಕ್ಕಿ- ಕಾಲು ಮುರಿತ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಸಲ್ಲಿಸಿದ ಕೆಎಚ್‌ಎಂ ಹೈಕೋರ್ಟ್ ಬಿಗ್ ಶಾಕ್ ಜತೆಗೆ ಸಿಎಂ ಸಿದ್ದರಾಮಯ್ಯಗೆ ನಾಳೆ ಕೂಡ ಮಹತ್ವದ ದಿನ ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ- ಗವರ್ನರ್ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ಬೆಂಗಳೂರು ಗ್ರಾಮಾಂತರ: ಉನ್ನತ ಗ್ರಾಮ ಅಭಿಯಾನದಡಿ ಜಿಲ್ಲೆಯ 14 ಗ್ರಾಮಗಳು ಆಯ್ಕೆ: ಜಿಲ್ಲಾಧಿಕಾರಿ ಡಾ.ಶಿವಶಂಕರ್ ಮಾನಸಿಕ ಆರೋಗ್ಯ ಸಮಾಲೋಚಕರ  ಹುದ್ಧೆಗೆ ಅರ್ಜಿ ಆಹ್ವಾನ ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ