NEWSನಮ್ಮರಾಜ್ಯರಾಜಕೀಯ

ಆಗಸ್ಟ್‌ 1- ರಾಜ್ಯದಲ್ಲಿ ಹೊಸದಾಗಿ 5172 ಮಂದಿಯಲ್ಲಿ ಕೊರೊನಾ, 98 ಜನರು ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 5172 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು  129287 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು  98 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2420 ಕ್ಕೆ  (ಅನ್ಯ ಕಾರಣಕ್ಕೆ 8ಸೇರಿ) ಏರಿಕೆಯಾಗಿದೆ.

ಈ ನಡುವೆ, ಇಂದು ರಾಜ್ಯದಲ್ಲಿ 3860 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ53648 ಕ್ಕೇರಿದಂತಾಗಿದೆ. ಇನ್ನು 73219 ಸಕ್ರಿಯ ಪ್ರಕರಣಗಳಿವೆ.

ಇಂದು ರಾಜಧಾನಿ ಬೆಂಗಳೂರು ನಗರದಲ್ಲಿ 1872 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 57416 ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಮಹಾಮಾರಿಗೆ ಇಂದು 27 ಮಂದಿ ಬಲಿಯಾಗಿದ್ದಾರೆ.

ಭಾರತ ಸೇರಿದಂತೆ  ವಿಶ್ವದ ನಾನಾ  ರಾಷ್ಟ್ರಗಳ ಕೊರೊನಾ ಸೋಂಕಿತರ  ಅಂಕಿ ಅಂಶಗಳನ್ನು ತಿಳಿಯಲು  ಇಲ್ಲಿ ಕ್ಲಿಕ್‌ ಮಾಡಿ view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail

Leave a Reply

error: Content is protected !!
LATEST
ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಸಲ್ಲಿಸಿದ ಕೆಎಚ್‌ಎಂ ಹೈಕೋರ್ಟ್ ಬಿಗ್ ಶಾಕ್ ಜತೆಗೆ ಸಿಎಂ ಸಿದ್ದರಾಮಯ್ಯಗೆ ನಾಳೆ ಕೂಡ ಮಹತ್ವದ ದಿನ ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ- ಗವರ್ನರ್ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ಬೆಂಗಳೂರು ಗ್ರಾಮಾಂತರ: ಉನ್ನತ ಗ್ರಾಮ ಅಭಿಯಾನದಡಿ ಜಿಲ್ಲೆಯ 14 ಗ್ರಾಮಗಳು ಆಯ್ಕೆ: ಜಿಲ್ಲಾಧಿಕಾರಿ ಡಾ.ಶಿವಶಂಕರ್ ಮಾನಸಿಕ ಆರೋಗ್ಯ ಸಮಾಲೋಚಕರ  ಹುದ್ಧೆಗೆ ಅರ್ಜಿ ಆಹ್ವಾನ ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ...