NEWSನಮ್ಮರಾಜ್ಯರಾಜಕೀಯ

ಸಿಎಂ ಯಡಿಯೂರಪ್ಪಗೆ P-ನಂ. ಕೊಟ್ಟ ಬಿಬಿಎಂಪಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಅವರಿಗೆ ಕೋವಿಡ್‌ ಪೇಸೆಂಟ್‌ ನಂಬರ್‌ (BU-60718) ಅನ್ನು ಬಿಬಿಎಂಪಿ ಕೊಟ್ಟಿದೆ.

ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಬಿಎಸ್‌ವೈ ಅವರಿಗೆ ಕೋವಿಡ್‌-19  ನಿಯಮದಂತೆ Patient Number ನೀಡಲಾಗಿದೆ. ಈ ಮೂಲಕ ನಗರದಲ್ಲಿ ಎಷ್ಟು ಮಂದಿ ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದಿದ್ದಾರೆ ಎಂಬುವುದು ಸಮಗ್ರ ಮಾಹಿತಿ ದೊರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ನಡುವೆ ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ 60 ಸಾವಿರ  ದಾಟಿದ್ದು ಆಗಸ್ಟ್‌ ಕೊನೆಯ ವೇಳೆಗೆ ಒಂದು ಲಕ್ಷಕ್ಕೂ ಅಧಿಕ ಮಂದಿಯನ್ನು ಈ ವಿಶ್ವಮಾರಿ ಕೊರೊನಾ ಬಾಧಿಸಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ.

Leave a Reply

error: Content is protected !!
LATEST
ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ