NEWSಉದ್ಯೋಗದೇಶ-ವಿದೇಶಶಿಕ್ಷಣ-

ಯುಪಿಎಸ್‌ಸಿ ಫಲಿತಾಂಶ ಪ್ರಕಟ: ಪ್ರದೀಪ್‌ ಸಿಂಗ್‌ ಪ್ರಥಮ ರ‍್ಯಾಂಕ್‌

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಯುಪಿಎಸ್ಸಿ 2019 ರಲ್ಲಿ ನಡೆಸಿದ ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಪ್ರದೀಪ್ ಸಿಂಗ್ ಮೊದಲ ರ‍್ಯಾಂಕ್ ಪಡೆದಿದ್ದಾರೆ

ಈ ಬಾರಿ ಒಟ್ಟು 829 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಜತಿನ್ ಸಿಂಗ್ ಹಾಗೂ ಪ್ರತಿಭಾ ವರ್ಮಾ ಎರಡು ಮತ್ತು ಮೂರನೇ ರ‍್ಯಾಂಕ್ ಪಡೆದಿದ್ದಾರೆ.

304 ಸಾಮಾನ್ಯ ವಿಭಾಗದ ಅಭ್ಯರ್ಥಿಗಳು, 251 ಒಬಿಸಿ, 129, ಎಸ್‌ಸಿ, 67 ಎಸ್‌ಟಿ ಹಾಗೂ 45 ಅಂಗವಿಕಲ ಅಭ್ಯರ್ಥಿಗಳು ಆಯ್ಕೆಯಾಗಿದಗ್ದಾರೆ.

ಈ ವೆಬ್‌ಸೈಟ್‌ ಮೂಲಕ ಫಲಿತಾಂಶ ನೋಡಬಹುದು: www.upsc.gov.in

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ