ಬೆಂಗಳೂರು: ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 6805 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು 158254 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು 93 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2902 ಕ್ಕೆ (ಅನ್ಯ ಕಾರಣಕ್ಕೆ 8ಸೇರಿ) ಏರಿಕೆಯಾಗಿದೆ.
ಈ ನಡುವೆ, ಇಂದು ರಾಜ್ಯದಲ್ಲಿ 5602 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 80281 ಕ್ಕೇರಿದಂತಾಗಿದೆ. ಇನ್ನು 75068 ಸಕ್ರಿಯ ಪ್ರಕರಣಗಳಿವೆ.
ಇಂದು ರಾಜಧಾನಿ ಬೆಂಗಳೂರು ನಗರದಲ್ಲಿ 2544 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 67425 ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಮಹಾಮಾರಿಗೆ ಇಂದು 15 ಮಂದಿ ಬಲಿಯಾಗಿದ್ದಾರೆ.
ಭಾರತ ಸೇರಿದಂತೆ ವಿಶ್ವದ ನಾನಾ ರಾಷ್ಟ್ರಗಳ ಕೊರೊನಾ ಸೋಂಕಿತರ ಅಂಕಿ ಅಂಶಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ view by country
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
✳️ #Karnataka BULLETIN | 6 AUGUST 2020
????Today New Cases-6805 (#Bengaluru-2544)
➡Discharges-5602
➡Deaths-93(#Bangalore-15)⏩Total cases-1,58,254(BLR-67,425)
⏩Active cases-75,068
⏩Total deaths-2897➡48421 new samples tested#KarnatakaCoronaUpdate #Covid19KarnatakaUpdate pic.twitter.com/s8MFWTeWiX
— COVID19 UPDATES INDIA (@Theupdater_) August 6, 2020