NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ವಕ್ಫ್ ಬೋರ್ಡ್ ರಾಜ್ಯ ಅಧ್ಯಕ್ಷ ಯೂಸುಫ್  ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ವಕ್ಫ್ ಬೋರ್ಡ್ ರಾಜ್ಯ ಅಧ್ಯಕ್ಷ, ಸಮಾಜದ ಮುಖಂಡರೂ ಆಗಿದ್ದ ಜನಾಬ್ ಡಾ. ಮೊಹಮ್ಮದ್ ಯೂಸುಫ್  ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ನಿಧನರಾದರು ಎಂದು ಕುಟುಂಬವರು ತಿಳಿಸಿದ್ದಾರೆ.

ಸಿಎಂ ಬಿಎಸ್‌ವೈ ಸಂತಾಪ
ಯೂಸುಫ್  ವಿಧಿವಶರಾದ ಸುದ್ದಿ ತಿಳಿದು ತೀವ್ರ ದುಃಖವಾಯಿತು. ದೇವರು ಅವರಿಗೆ ಸದ್ಗತಿಯನ್ನು ಕರುಣಿಸಲಿ, ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ದಯಪಾಲಿಸಲಿ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪ್ರಾರ್ಥಿಸಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್