NEWSದೇಶ-ವಿದೇಶನಮ್ಮರಾಜ್ಯ

ಆಗಸ್ಟ್‌ 7-ರಾಜ್ಯದಲ್ಲಿ ಹೊಸದಾಗಿ 6670ಮಂದಿಯಲ್ಲಿ ಕೊರೊನಾ, 101ಜನರು ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 6670 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು  164924 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು  101 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 3006 ಕ್ಕೆ  (ಅನ್ಯ ಕಾರಣಕ್ಕೆ 8ಸೇರಿ) ಏರಿಕೆಯಾಗಿದೆ.

ಈ ನಡುವೆ, ಇಂದು ರಾಜ್ಯದಲ್ಲಿ 3951  ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 84232 ಕ್ಕೇರಿದಂತಾಗಿದೆ. ಇನ್ನು 77686 ಸಕ್ರಿಯ ಪ್ರಕರಣಗಳಿವೆ.

ಇಂದು ರಾಜಧಾನಿ ಬೆಂಗಳೂರು ನಗರದಲ್ಲಿ 2147 ಹೊಸ ಕೊರೊನಾ ಸೋಂಕಿತ  ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 69572 ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಮಹಾಮಾರಿಗೆ ಇಂದು 22 ಮಂದಿ ಬಲಿಯಾಗಿದ್ದಾರೆ.

ಭಾರತ ಸೇರಿದಂತೆ  ವಿಶ್ವದ ನಾನಾ  ರಾಷ್ಟ್ರಗಳ  ಕೊರೊನಾ ಸೋಂಕಿತರ  ಅಂಕಿ ಅಂಶಗಳನ್ನು ತಿಳಿಯಲು   ಇಲ್ಲಿ ಕ್ಲಿಕ್ ಮಾಡಿ  view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ