NEWSವಿಜ್ಞಾನ

ಇನ್ನು ಮುಂದೆ ದೇಶದಲ್ಲೇ ರಕ್ಷಣ ಸಾಮಗ್ರಿ ಉತ್ಪಾದನೆ:  ರಾಜನಾಥ್‌ ಸಿಂಗ್‌

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ರಕ್ಷಣ ಸಾಮಗ್ರಿಗಳ ಉತ್ಪಾದನೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಕೇಂದ್ರ ಸರ್ಕಾರ ದೇಶೀಯ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲು ಮುಂದಾಗಿದೆ.

101 ವಿವಿಧ ರಕ್ಷಣ ಸಾಮಗ್ರಿಗಳ ಉತ್ಪಾದನೆಗೆ ರಕ್ಷಣ ಇಲಾಖೆ ನಿರ್ಧಾರ ತೆಗೆದುಕೊಂಡಿದ್ದು, ಅದನ್ನು ದೇಶೀಯ ರಕ್ಷಣ ಕಂಪನಿಗಳಿಗೆ ಗುತ್ತಿಗೆ ನೀಡಿ ಆ ಮೂಲಕ ಸ್ವಾವಲಂಬಿ ಭಾರತ ಮಾಡಲಾಗುವುದು ಎಂದು ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಟ್ವೀಟ್‌ ಮಾಡಿದ್ದಾರೆ.

ಈ ಮೂಲಕ ಸೇನೆಯಲ್ಲಿ 2020 ರಿಂದ 2024ರ ಮಧ್ಯೆ ಮಹತ್ವದ ಕಾರ್ಯ ನಡೆಯಲಿದೆ. ಸಂಪೂರ್ಣವಾಗಿ ರಕ್ಷಣಾ ಸಾಮಗ್ರಿ ದೇಶದಲ್ಲೇ ಉತ್ಪಾದನೆ ಆಗಲಿದೆ. ಇದಕ್ಕಾಗಿ ಪ್ರತ್ಯೇಕ ಬಜೆಟ್​ ಮುಖ್ಯಸ್ಥರ ನೇಮಕ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

6-7ವರ್ಷದಲ್ಲಿ ಸಂರ್ಪೂಣ ಸ್ವಾವಲಂಬನೆ ಸಾಧಿಸುವ ದೃಷ್ಟಿಯಲ್ಲಿ 4 ಲಕ್ಷ ಕೋಟಿ ರೂ. ವೆಚ್ಚದಲ್ಲಿ ಸಾಮಗ್ರಿಗಳನ್ನು ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್