NEWSಶಿಕ್ಷಣ-ಸಿನಿಪಥ

ಕೊರೊನಾ ಸಂಕಷ್ಟದಲ್ಲಿ 4 ಸರ್ಕಾರಿ ಶಾಲೆಗಳ ದತ್ತು ಪಡೆದ ನಟ ಸುದೀಪ್!

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸೋಂಕಿನಿಂದ ಜನರ ಬದುಕು ಅತಂತ್ರವಾಗಿದ್ದು, ಸರ್ಕಾರದ ಖಜಾನೆಯೂ ಖಾಲಿಯಾಗಿ ಆಡಳಿತ ನಡೆಸಲು ದುಸ್ತರವಾಗಿರುವ ಈ ಸಮಯದಲ್ಲಿ ನಟ ಸುದೀಪ್, ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ.

ಈ ಮೂಲಕ ಸಮಾಜ ಸೇವೆಗೆ ಪಣತೊಟ್ಟಿನಿಂತಿರುವ ಸುದೀಪ್ ಅವರ ನಡೆ ಸಮಾಜದ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಶಾಲೆಗಳನ್ನು ನಡೆಸುತ್ತಿರುವ ಉಳ್ಳವರು ಬೇರೆಬೇಡ ತಮ್ಮ ಶಾಲೆಯಲ್ಲಿ ಹಲವಾರು ವರ್ಷಗಳಿಂದ ದುಳಡಿಯುತ್ತಿರುವ ಶಿಕ್ಷಕರ ನೆರವಿಗೆ ಈ ರೀತಿ ಬಂದರೆ ನಿಜಕ್ಕೂ ಅದೇ ಪುಣ್ಯದ ಕಾರ್ಯವಾಗಲಿದೆ.

ಇನ್ನು ಸುದೀಪ್ ಅವರ ಸಮಾಜ ಸೇವಾ ಕಾರ್ಯ ಅತ್ಯಂತ ಶ್ಲಾಘನೀಯ. ಸರ್ಕಾರದ ಜತೆ ಕೈ ಜೋಡಿಸಿ ಶಿವಮೊಗ್ಗದ 4 ಸ್ಕೂಲ್ ಗಳನ್ನು ಅಭಿವೃದ್ಧಿ ಪಡಿಸಲು  ಮುಂದಾಗಿರುವ ಅವರ ಕಾರ್ಯ ಅತ್ಯಂತ ಸಂತಸದ ವಿಷಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಟ್ವಿಟರ್ ನಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ