NEWSಆರೋಗ್ಯರಾಜಕೀಯ

ಕೊರೊನಾ ಗೆದ್ದ ಸಿಎಂ ಬಿಎಸ್‌ವೈ ಡಿಸ್ಚಾರ್ಜ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಮಹಾಮಾರಿಗೆ ತುತ್ತಾಗಿದ್ದ ಸತತ 9 ದಿನಗಳಿಂದ  ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪೂರ್ಣಗುಣಮುಖರಾಗಿದ್ದು, ಸೋಮವಾರ ಸಂಜೆ ಡಿಸ್ಚಾರ್ಜ್ ಆಗಿದ್ದಾರೆ.

ಆಗಸ್ಟ್ 2ರಂದು ಬಿಎಸ್ ಯಡಿಯೂರಪ್ಪನವರು ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಜೋವಿಡ್‌ ಟೆಸ್ಟ್ ನಕರಾತ್ಮಕವಾಗಿ ಬಂದಿದ್ದರಿಂದ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಚಿಕಿತ್ಸೆ ನೀಡುತ್ತಿದ್ದ ವೈದ್ಯರು ತಿಳಿಸಿದ್ದಾರೆ.

ಪೊಲೀಸರ ಭದ್ರತೆಯಲ್ಲಿ ಆಸ್ಪತ್ರೆಯಿಂದ ಮನೆಗೆ ಕರೆದೊಯ್ಯಲಾಗಿದ್ದು ಅವರು ಸಾಗುವ ಮಾರ್ಗದ ಸುತ್ತಮುತ್ತ ಭದ್ರತೆ ಒದಗಿಸಲಾಗಿತ್ತು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್