NEWSದೇಶ-ವಿದೇಶ

ಕೊರೊನಾ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಪ್ರಣಬ್ ಮುಖರ್ಜಿ ಅವರನ್ನು ನ್ಯೂಡೆಲ್ಲಿಯ ಸೇನಾ ರೆಫರಲ್‌ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ  ಸೋಮವಾರ ಮೆದುಳಿನ ಶಸ್ತ್ರ ಚಿಕಿತ್ಸೆಗೂ ಅವರನ್ನು ಒಳಪಡಿಸಲಾಗಿತ್ತು.

ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೃತಕ  ಉಸಿರಾಟ ವ್ಯವಸ್ಥೆ (ವೆಂಟಿಲೇಟರ್‌) ಮಾಡಿ  ಚಿಕಿತ್ಸೆ ಮುಂದುವರಿಸಲಾಗಿದೆ. ಅವರ ಚಿಕಿತ್ಸೆ ಮೇಲ್ವಿಚಾರಣೆಯನ್ನು ನುರಿತ ವೈದ್ಯರ ತಂಡ ನಿರಂತರವಾಗಿ ನಡೆಸುತ್ತಿದೆ ಎಂದು ಆಸ್ಪತ್ರೆ  ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...