ಬೆಂಗಳೂರು: ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಯಲ್ಲಿಕಾಂಗ್ರೆಸ್ ಪಕ್ಷದ ಮುಖವಾಡ ಕಳಚಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.
ಕ್ರೌರ್ಯದ ಮನಃಸ್ಥಿತಿಯ ದ್ಯೋತಕವಾಗಿ ಪುಂಡಾಟಿಕೆ ಮೆರೆದಿದ್ದ ಬಿಬಿಎಂಪಿ ಸದಸ್ಯೆ ಇರ್ಷಾದ್ ಬೇಗಂ ಪತಿ ಕಲೀಂಪಾಷ ಅವರನ್ನುಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಕೀಚಕರ ಹೆಡೆಮುರಿಕಟ್ಟುವಲ್ಲಿ ನಮ್ಮಸರ್ಕಾರ ಸಮರ್ಥವಿದೆ ಎಂದು ಎಚ್ಚರಿಕೆಯ ಸಂದೇಶವನ್ನು ನಡಿದ್ದಾರೆ.
ಕಾಂಗ್ರೆಸ್ನವರಿಗೆ ಈಗಲಾದ್ರೂ ಸತ್ಯದ ಅರಿವಾಯಿತೇ ಎಂದು ತಮ್ಮ ಸಮಾಜಿಕ ಜಾಲತಾಣ ಟ್ವಟರ್ನಲ್ಲಿ ಟ್ವೀಟ್ ಮಾಡಿದ್ದಾರೆ.
ಡಿಜೆಹಳ್ಳಿ, ಕೆಜೆಹಳ್ಳಿ ಗಲಭೆಯಲ್ಲಿಕಾಂಗ್ರೆಸ್ ಪಕ್ಷದ ಮುಖವಾಡ ಕಳಚಿದೆ. ಕ್ರೌರ್ಯದ ಮನಃಸ್ಥಿತಿಯ ದ್ಯೋತಕವಾಗಿ ಪುಂಡಾಟಿಕೆ ಮೆರೆದಿದ್ದ ಬಿಬಿಎಂಪಿ ಸದಸ್ಯೆ ಇರ್ಷಾದ್ ಬೇಗಂ ಪತಿ ಕಲೀಂಪಾಷರನ್ನುಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೀಚಕರ ಹಡೆಮುರಿಕಟ್ಟುವಲ್ಲಿ ನಮ್ಮಸರ್ಕಾರ ಸಮರ್ಥವಿದೆ. ಕಾಂಗ್ರೆಸ್ನವರಿಗೆ ಈಗಲಾದ್ರೂ ನಿಜಸತ್ಯದ ಅರಿವಾಯಿತೇ pic.twitter.com/jwEdHiYQ7M
— Dr Sudhakar K (@mla_sudhakar) August 14, 2020