NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ರಾಜ್ಯಾದ್ಯಂತ 74ನೇ ಸ್ವಾತಂತ್ರ್ಯ ದಿನಾಚರಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳಾದ ಸಮಾಜಿಕ ಅಂತರ, ಮಾಸ್ಕ್ ಬಳಕೆ ಹಾಗೂ ಸ್ಯಾನಿಟೈಸರ್ ಬಳಕೆ ಮಾಡಿಕೊಂಡು 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಆಯಾಯ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಿ ಧ್ವಜವಂದನೆಯನ್ನು ಸ್ವಿಕರಿಸಿದರು. ನಂತರ ಪೆರೇಡ್ ವೀಕ್ಷಣೆ ನಡೆಸಿದರು. ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲವನ್ನು ನಡೆಸಲಾಯಿತು. ಪಥ ಸಂಚಲನದಲ್ಲಿ ಜಿಲ್ಲಾ ಶಸ್ತ್ರಸ ಪೊಲೀಸ್ ಪಡೆ,  ಉಪವಿಭಾಗದ ಪೊಲೀಸ್‍ಪಡೆ, ಜಿಲ್ಲಾ ಮಹಿಳಾ ಪೊಲೀಸ್‍ಪಡೆ, ಪುರುಷರ ಗೃಹ ರಕ್ಷಕ ದಳ ಹಾಗೂ ಮಹಿಳಾ ಗೃಹರಕ್ಷಕ ದಳಗಳಿಂದ ಪಥ ಸಂಚಲನವನ್ನು ನಡೆಸಲಾಯಿತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಕೇಂದ್ರ ಲೋಕಸೇವಾ ಆಯೋಗದಲ್ಲಿ ಉತ್ತೀರ್ಣರಾಗಿ ಭಾರತೀಯ ಆಡಳಿತ ಸೇವಗೆ ಆಯ್ಕೆಯಾದವರು ಮತ್ತು ಪಿಯುಸಿ, ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕಗಳಿದ ಜಿಲ್ಲೆಯ ಮಕ್ಕಳನ್ನು ನಗದು ನೀಡಿ ಸನ್ಮಾನೊಸಲಾಯಿತು.

ಕೋವಿಡ್-19 ಹಿನ್ನೆಲೆಯಲ್ಲಿ ಅಗತ್ಯ ಸೇವೆಗಳನ್ನು ಒದಗಿಸಿದ ಆರೋಗ್ಯ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ಕೆ.ಎಸ್ ಅರ್.ಟಿ.ಸಿ ಸಿಬ್ಬಂದಿಯಾದ ಕೊರೊನಾ ವಾರಿಯರ್ಸಗಳ ಜತೆಗೆ  ಕೋವಿಡ್-19 ನಿಂದ ಗುಣಮುಖರಾದವರನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಕೃಷಿ ಇಲಾಖೆಯಿಂದ ರೈತರ ಬೆಳೆ ಸಮೀಕ್ಷೆ ಕುರಿತ ಪ್ರಚಾರ ವಾಹನಗಳಿಗೆ ಚಾಲನೆ ನೀಡಿ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಲಾಯಿತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?