Vijayapatha – ವಿಜಯಪಥ
Friday, November 1, 2024
NEWSದೇಶ-ವಿದೇಶ

ಕೊರೊನಾ ಹೆಚ್ಚಳ ಹಿನ್ನೆಲೆ: ಬಿಹಾರದಲ್ಲಿ ಸೆಪ್ಟೆಂಬರ್‌ 6ರವರೆಗೆ ಲಾಕ್‌ಡೌನ್‌  ವಿಸ್ತರಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪಾಟ್ನಾ: ಕೊರೊನಾ ಸೋಂಕಿನ  ಪ್ರಕರಣಗಳು ಮತ್ತು ಅದರಿಂದ ಉಂಟಾಗುತ್ತಿರುವ  ಸಾವಿನ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವುದರಿಂದ   ಬಿಹಾರ ಸರ್ಕಾರ ರಾಜ್ಯದಲ್ಲಿ ಇರುವ  ಲಾಕ್‌ಡೌನ್ ಅನ್ನು ಸೆಪ್ಟೆಂಬರ್ 6 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕೇಂದ್ರ ಸರ್ಕಾರದ ಅನ್ ಲಾಕ್ 3.0 ಮಾರ್ಗಸೂಚಿಗಳಡಿಯಲ್ಲಿ, ಸೋಂಕು ಹರಡುವುದನ್ನು ತಡೆಗಟ್ಟಲು ಕಂಟೈನ್‌ಮೆಂಟ್ ವಲಯಗಳು ಮತ್ತು ಅಗತ್ಯವೆಂದು ಪರಿಗಣಿಸಲಾದ ಇತರ ಪ್ರದೇಶಗಳಲ್ಲಿ ಲಾಕ್‌ಡೌನ್ ನಿರ್ಬಂಧಗಳನ್ನು ವಿಧಿಸಲಾಗುವುದು  ಎಂದು ತಿಳಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಬಿಹಾರ ರಾಜ್ಯದಲ್ಲಿ ಕೋವಿಡ್ -19 ರ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಮೇಲಿನ ಸೂಚನೆಗಳಂತೆ  ಕೇಂದ್ರದ ಗೃಹ ಸಚಿವಾಲಯದಿಂದ ನೀಡಲ್ಪಟ್ಟಆದೇಶದ ಅಡಿಯಲ್ಲಿ , ಈ ಇಲಾಖೆಯು ಹೊರಡಿಸಿರುವ ನಿರ್ಬಂಧಗಳಡ್ಡಿಯಲ್ಲೇ   ಹೆಚ್ಚಿನ ನಿರ್ಬಂಧಗಳನ್ನು ಹೇರುವಿಕೆ ಮುಂದುವರಿಸಲಾಗುತ್ತದೆ. ಎಂದು ರಾಜ್ಯ ಸರ್ಕಾರ ಹೇಳಿಕೆ ನೀಡಿದೆ.

ಬ್ಯಾಂಕುಗಳು, ವಿಮಾ ಕಚೇರಿಗಳು ಮತ್ತು ಎಟಿಎಂಗಳು ಕಾರ್ಯನಿರ್ವಹಿಸುತ್ತಿವೆ. ಲಾಕ್ ಡೌನ್ ಸಮಯದಲ್ಲಿ ಕಾರ್ಯನಿರ್ವಹಿಸಲು ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದವರಿಗೆ ಅವಕಾಶವಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಅಗತ್ಯ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಮಾಹಿತಿ ತಂತ್ರಜ್ಞಾನ ಕಂಪನಿಗಳು, ಇಂಟರ್ನೆಟ್ ಸೇವಾ ಪೂರೈಕೆದಾರರು, ಬ್ರಾಡ್‌ಬ್ಯಾಂಡ್ ಮತ್ತು ಕೇಬಲ್ ಸೇವೆಗಳು ಸಹ ಕಾರ್ಯನಿರ್ವಹಿಸಬಹುದು. ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಂತಹ ಇ-ಕಾಮರ್ಸ್ ಸೇವೆಗಳಿಗೆ ಅನುಮತಿ ನೀಡಲಾಗುವುದು ಎಂದು ತಿಳಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

 

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ