CrimeNEWSನಮ್ಮಜಿಲ್ಲೆರಾಜಕೀಯ

ಡಿಜೆ ಹಳ್ಳಿ ಗಲಭೆ: ಮೂವರು ಬಿಬಿಎಂಪಿ ಸದಸ್ಯರ ಬಂಧನ ?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಮೂವರು ಬಿಬಿಎಂಪಿ  ಸದಸ್ಯರ ಬಂಧನವಾಗಲಿದೆ ಎಂದು ಹೇಳಲಾಗುತ್ತಿದೆ.

ಮಾಜಿ ಮೇಯರ್‌, ಹಾಲಿ ಬಿಬಿಎಂಪಿ ಸದಸ್ಯ ಸಂಪತ್‌ ರಾಜ್‌ ಸೇರಿ ಇನ್ನಿಬ್ಬರು ಬಿಬಿಎಂಪಿ ಸದಸ್ಯರಾದ ಜಾಕೀರ್‌ ಹುಸೇನ್‌, ಇರ್ಷಾದ್‌ ಬೇಗಮ್‌  ಅವರನ್ನು ಇಂದು ಬಂಧಿಸುವ ಸಾಧ್ಯತೆ ಇದೆ.

ಈ ಮೂವರೂ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದು, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಸೇರಿ ನಗರದಲ್ಲಿ ಶಾಂತಿ ಕದಡಿದ  ಆರೋಪ ಹಿನ್ನೆಲೆಯಲ್ಲಿ ಬಂಧಿಸುವ ಸಾಧ್ಯತೆ ಹೆಚ್ಚಾಗಿದೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?