ಕರೀಂನಗರ: ಮಹಿಳೆಯೊಬ್ಬಳು ಕೋಲಾಟ ಆಡುತ್ತಿದ್ದಾಗಲೇ ಹೃದಯಾಘಾತಕ್ಕೆ ಬಲಿಯಾದ ಘಟನೆ ತೆಲಗಾಣದ ಕರೀಂನಗರ ಜಿಲ್ಲೆಯಲ್ಲಿ ನಡೆದಿದೆ.
ಶಂಕರಪಟ್ಟಣಂ ಮಂಡಲ್ನ ಕಲಾವಾಲಾ ಗ್ರಾಮದ ರಾಜಮಣಿ (40) ಮಹಿಳೆ ಕೋಲಾಟವಾಡುತ್ತಿದ್ದಂತೆಯೇ ಕುಸಿದುಬಿದ್ದು ಅಸುನೀಗಿದವರು. ಈ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಇದನ್ನು ಗಮನಿಸಿದರೆ ಇತ್ತೀಚಿನ ದಿನಗಳಲಂತು ಸಾವು ಯಾವಾಗ ಬರುತ್ತದೋ ಎಂಬುವುದೇ ಗೊತ್ತಾಗುವುದಿಲ್ಲ.
ಹೃದಯಾಘಾತದಿಂದ ಸಾವನ್ನಪ್ಪಿದ ಮಹಿಳೆ ತನ್ನ ಸ್ನೇಹಿತೆಯರೊಂದಿಗೆ ಕೋಲಾಟ ಜಾನಪದ ಹಾಡಿಗೆ ಹೆಜ್ಜೆಹಾಕುತ್ತಿದಾಗಲೇ ಹೃದಯಾಘಾತಕ್ಕೆ ತುತ್ತಾಗಿದ್ದಾರೆ. ಡ್ಯಾನ್ಸ್ ಮಾಡುತ್ತಾ ಕುಸಿದ ಬಿದ್ದ ಮಹಿಳೆ ತಕ್ಷಣವೇ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಕರ ಸಂಕ್ರಾತಿ ಹಬ್ಬದಂದು ಕೋಲಾಟದ ವೇಳೆ ಈ ಘಟನೆ ನಡೆದಿದೆ. ತಕ್ಷಣವೇ ನೆಲಕ್ಕೆ ಬಿದ್ದ ಮಹಿಳೆಯನ್ನು ಮೆಲೆತ್ತಿದರು ಅಷ್ಟರಲ್ಲಾಗಲೇ ಮಹಿಳೆ ಇಹಲೋಕತ್ಯಜಿಸಿದ್ದಳು.
A woman by name Rajmani (40) died, reportedly of #CardiacArrest, she was collapsed while dancing on Bhogi celebrations during #Sankranti festival at Kalvala village in Shankarapatnam mandal of #Karimnagar district, Telangana.#heartattack #Telangana #Sankranthi #CardiacArrest pic.twitter.com/7zZwWG0HaJ
— Surya Reddy (@jsuryareddy) January 16, 2024
Related
You Might Also Like
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್ಕಾನ್ಸ್ಟೇಬಲ್ ಆತ್ಮಹತ್ಯೆ
ಬೆಂಗಳೂರು: ಪತ್ನಿ ಹಾಗೂ ಪತ್ನಿ ತಂದೆಯ ಅಂದರೆ ಮಾನನ ಕಿರುಕುಳದಿಂದ ಮಾನಸಿಕವಾಗಿ ಭಾರಿ ನೋವು ಅನುಭವಿಸಿದ ಹೆಡ್ಕಾನ್ಸ್ಟೇಬಲ್ ಒಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಯದ...
9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ
ಮಂಗಳೂರು: ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದ ಆರೋಪಿ ಪಿಡಿಒಗೆ ಮಂಗಳೂರಿನ 3ನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 3 ವರ್ಷದ...
KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು
ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತುಮಕೂರು ವಿಭಾಗದ ಕುಣಿಗಲ್ ಘಟಕದ ಚಾಲಕ ಮನನೊಂದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದು, ವಿಷಯ ತಿಳಿದ ಕೂಡಲೇ ಅಧಿಕಾರಿಗಳು...
KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಬೇಡಿಕೆಗಳ ಈಡೇರಿಕಗಾಗಿ ಜಂಟಿ ಕ್ರಿಯಾ ಸಮಿತಿ ಇದೇ ಡಿ.31ರಂದು ಮುಷ್ಕರಕ್ಕೆ ಕರೆ ನೀಡಿದೆ. ಅದರ ಮುಂದುವರಿದ ಭಾಗವಾಗಿ...
ಸರ್ಕಾರದ ನಡೆಯೇ BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG
ಬೆಂಗಳೂರು: ರಾಜ್ಯ ಸರ್ಕಾರದ 5 ಮಹತ್ವದ ಗ್ಯಾರಂಟಿ ಗಳಲ್ಲಿ ಶಕ್ತಿ ಯೋಜನೆ ಕೂಡ ಒಂದು. ಕರ್ನಾಟಕದಲ್ಲಿ ಮಹಿಳೆಯರು ಸರ್ಕಾರಿ ಬಸ್ಗಳಲ್ಲಿ ಎಲ್ಲಿ ಬೇಕಾದರೂ ಉಚಿತವಾಗಿ ಪ್ರಯಾಣಿಸಬಹುದಾದ ಯೋಜನೆ...
KSRTC ಕುಣಿಗಲ್: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ
ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಲಕರೊಬ್ಬರ ಮೇಲೆ ಲಾ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದರೂ ಸಹ ಅವರನ್ನು ಬಂಧಿಸದಿರುವುದಕ್ಕೆ ಅಸಮಾಧಾನಗೊಂಡ ಹಲ್ಲೆಗೊಳಗಾದ ಚಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ....
KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ
ಸಾರಿಗೆ ನೌಕರರತ್ತ ಒಮ್ಮೆ ನೋಡಿ l ವೇತನ ಹೆಚ್ಚಳ ಸಮಸ್ಯೆಗೆ ಇತಿಶ್ರೀ ನಿಮ್ಮಿಂದ ಸಾಧ್ಯ ಬೆಂಗಳೂರು: ತಿಂಗಳು ಪೂರ್ತಿ ದುಡಿದರೂ ಸರಿಯಾದ ಸಮಯಕ್ಕೆ ವೇತನ ಸಿಗದೆ, ಸಿಕ್ಕ...
BMTC: ಆಧಾರ್ ಕಾರ್ಡ್ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಪ್ರಯಾಣಿಸುವ ಮಹಿಳೆಯರ ಆಧಾರ್ ಕಾರ್ಡ್ ಯಾವುದೇ ಭಾಷೆಯಲ್ಲಿರಲಿ ಅದು ಕರ್ನಾಟಕ ರಾಜ್ಯದ್ದಾಗಿದ್ದರೆ ಶಕ್ತಿ ಯೋಜನೆಯಡಿ ಉಚಿತ ಟಿಕೆಟ್ ನೀಡಬೇಕು...
ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್
ಹಾವೇರಿ: ಚೆಲಿಸುತ್ತಿದ್ದ ಬಸ್ ಹತ್ತಲು ಹೋಗಿ ವೃದ್ಧೆಯೊಬ್ಬರು ಕೆಳಗೆ ಬಿದ್ದ ಪರಿಣಾಮ ಬಸ್ಸಿನ ಹಿಂಬದಿ ಚಕ್ರ ಹರಿದು ಎರಡು ಕಾಲುಗಳು ತುಂಡಾಗಿರುವ ಘಟನೆ ನಗರದ ಕೇಂದ್ರ ನಿಲ್ದಾಣದಲ್ಲಿ...
KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್ ಬಂಧನ
ಮಡಿಕೇರಿ: ನಿತ್ಯ ತಾನು ಬಸ್ ಚಲಾಯಿಸುತ್ತಿದ್ದ ಮಾರ್ಗವನ್ನು ಬದಲಾಯಿಸಿ ಬೇರೆ ಮಾರ್ಗಕ್ಕೆ ಕರ್ತವ್ಯಕ್ಕೆ ನಿಯೋಜಿಸಿದ್ದಕ್ಕೆ ಸಹೋದ್ಯೋಗಿ ನಿರ್ವಾಹಕನೆ ಕಾರಣ ಕಾರಣ ಎಂದು ನಿರ್ವಾಹಕನ ಮೇಲೆ ಮುಗಿಬಿದ್ದು ಸಾರ್ವಜನಿಕ...
KKRTC ರಾಯಚೂರು: ಲಿಂಗಸುಗೂರು ಘಟಕ ವ್ಯವಸ್ಥಾಪಕ, ಡಿಸಿ ಅಮಾನತಿಗೆ ಕರವೇ ಆಗ್ರಹ
ಲಿಂಗಸಗೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ರಾಯಚೂರು ವಿಭಾಗದ ಲಿಂಗಸುಗೂರು ಘಟಕದಲ್ಲಿ ಚಾಲಕ ಹಾಗೂ ನಿರ್ವಾಹಕರಿಗೆ ಘಟಕ ವ್ಯವಸ್ಥಾಪಕರು ದಿನನಿತ್ಯ ಒಂದಿಲೊಂದು ರೀತಿಯಲ್ಲಿ ಕಿರುಕುಳು ನೀಡುತ್ತಿದ್ದು...
ಮೈಸೂರು: ಸಾಲದ ಸುಳಿಗೆ ಸಿಲುಕಿದ KSRTC ಕಂಡಕ್ಟರ್: ನಾಲೆಗೆ ಹಾರಿ ಆತ್ಮಹತ್ಯೆ
ಮೈಸೂರು: ಸಾಲದ ಸುಳಿಯಲ್ಲಿ ಸಿಲುಕಿ ಅದನ್ನು ತೀರಿಸಲಾಗದೆ ಮನಸ್ಸಿನಲ್ಲಿ ಭಾರಿ ನೋವು ಅನುಭವಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ವಿಭಾಗದ ನಿರ್ವಾಹಕರೊಬ್ಬರು ನದಿಗೆ ಹಾರಿ...