CrimeNEWSನಮ್ಮಜಿಲ್ಲೆ

ಓವರ್ ಟೇಕ್ ಮಾಡಲು ಹೋದ ಬೈಕ್ ಸವಾರ ಬಿಎಂಟಿಸಿ ಬಸ್‌ಗೆ ಸಿಲುಕಿ ಸಾವು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಓವರ್ ಟೇಕ್ ಮಾಡಲು ಹೋದ ಬೈಕ್ ಸವಾರ ಆಯತಪ್ಪಿ ಕೆಳಗೆ ಬಿದ್ದಿದ್ದು, ಈ ವೇಳೆ ಬಿಎಂಟಿಸಿ ಬಸ್‌ ಹರಿದು ಆತ ಮೃತಪಟ್ಟಿರುವ ಘಟನೆ ಬನಶಂಕರಿ ದೇವಾಲಯದ ಬಳಿ ಸಂಭವಿಸಿದೆ.

ಶರವಣ (37) ಮೃತ ಬೈಕ್‌ ಸವಾರ. ಓವರ್ ಟೇಕ್ ಮಾಡುವ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಬಿಎಂಟಿಸಿ ಬಸ್‍ಗೆ ಸಿಲುಕಿ ಮೃತಪಟ್ಟಿದ್ದಾರೆ.

ಹೆಲ್ಮೆಟ್ ಹಾಕಿದ್ರೂ ಹಿಂದಿನ ಚಕ್ರ ಹರಿದ ಪರಿಣಾಮ ಅಸುನೀಗಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಟ್ರಾಫಿಕ್ ಪೊಲೀಸರು ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ಧಾರೆ.

ಈ ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...