CrimeNEWS

ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ: ಬೈಕ್‌ಸವಾರ ಸ್ಥಳದಲ್ಲೇ ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಯಮ ಸ್ವರೂಪಿಯಾಗಿ  ಬಂದ  ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು – ಬೆಂಗಳೂರು ರೋಡ್​ನ ರಾಜರಾಜೇಶ್ವರಿ ಆಸ್ಪತ್ರೆ ಬಳಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಮೃತ ಬೈಕ್‌ ಸವಾರನ ಬಗ್ಗೆ ಇನ್ನು ಮಾಹಿತಿ ಲಭ್ಯವಾಗಿಲ್ಲ. ಮೈಸೂರು – ಬೆಂಗಳೂರು ದಶಪಥ ಹೆದ್ದಾರಿಯ ಕಣಮಿಣಕಿ ಟೋಲ್‌ ಸಮೀಪ ಟೋಲ್ ಕಟ್ಟುವುದನ್ನು ತಪ್ಪಿಸಲು ಹೋಗಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಿಂದ ಮೈಸೂರಿಗೆ  KSRTC ಬಸ್ ಹೊರಟಿತ್ತು. ಆದರೆ ಟೋಲ್‌ ಕಟ್ಟುವುದರಿಂದ ತಪ್ಪಿಕೊಳ್ಳುವ ಭರದಲ್ಲಿ ಈ ಅಪಘಾತ ನಡೆದಿದೆ ಎನ್ನಲಾಗುತ್ತಿದೆ.  ಘಟನೆಯ ಸಂಪೂರ್ಣ ಮಾಹಿತಿ ಇನ್ನು ಲಭ್ಯವಾಗಿಲ್ಲ.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ