CRIMENEWSನಮ್ಮಜಿಲ್ಲೆ

ಹಾಡುಹಗಲೇ ರಸ್ತೆಯಲ್ಲಿ ಬೆತ್ತಲೆಯಾಗಿ ಓಡಾಡಿದ ನಶೆಯಲ್ಲಿದ್ದ ಯುವತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹಾಡುಹಗಲೇ ನಡುರಸ್ತೆಯಲ್ಲಿ ಯುವತಿಯೊಬ್ಬಳು ಕುಡಿದ ಮತ್ತಿನಲ್ಲಿ ಬೆತ್ತಲೆಯಾಗಿ ರಸ್ತೆ ತುಂಬೆಲ್ಲ ಯಾವುದೇ ಅಂಕೆಶಂಕೆ ಇಲ್ಲದೆ ಓಡಾಡಿರುವುದು HSR ಲೇಔಟ್‌ನಲ್ಲಿ ನಡೆದಿದೆ.

ಇನ್ನು ಆ ಯುವತಿ ನಗ್ನವಾಗಿ ಓಡಾಡುತ್ತಿರುವುದನ್ನು ನೋಡಿ ಜನರು ಒಂದು ಕ್ಷಣ ಶಾಕ್ ಆಗಿದ್ದು ಸಂಜೆ ಹೊತ್ತಲ್ಲಿ ನಮಗೆ ರಸ್ತೆಗೆ ಕಾಲಿಡಲು ಆಗ್ತಾನೆ ಇಲ್ಲ ಎನ್ನುತ್ತಿದ್ದಾರೆ. ಇತ್ತ ಚಿತ್ರ ವಿಚಿತ್ರವಾಗಿ ಹುಡುಗಿಯರು ನಡೆದುಕೊಳ್ಳುತ್ತಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಗಲು ಹೊತ್ತಿನಲ್ಲಿ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಯುವತಿ ಬೆತ್ತಲೆಯಾಗಿ ನಡೆದುಕೊಂಡು ಹೋಗುತ್ತಿರುವುದನ್ನು ಕಂಡು ಕೆಲ ಜನರು ಬೈಯುತ್ತಿದ್ದರೆ ಇನ್ನು ಕೆಲವರು ಈಕೆಗೆ ಏನಾಗಿದೆ ಎಂದು ನೋಡಿತ್ತಿದ್ದರು.

ಆದರೆ, ಅದಕ್ಕೆಲ್ಲ ತಲೆಕೆಡಿಸಿಕೊಳ್ಳದ ಯುವತಿ ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗಿದ್ದಾಳೆ. ಆ ವಿಡಿಯೋ ಈಗ ವೈರಲ್ ಆಗಿದ್ದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ