NEWSನಮ್ಮಜಿಲ್ಲೆ

ಕೊರಟಗೆರೆಯಲ್ಲಿ ಹಾಲು ಕರೆಯುತ್ತಿದ್ದ ಬಾಲಕರ ಮೇಲೆ ಚಿರತೆ ದಾಳಿ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಜಿಲ್ಲೆಯಲ್ಲೂ ಚಿರತೆ ಉಪಟಳ ಹೆಚ್ಚಾಗಿದ್ದು, ಜನರು ಭೀತಿಗೊಂಡಿದ್ದಾರೆ. ಇಂದು ಮುಂಜಾನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿಯಲ್ಲಿ ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ ಮಾಡಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬೆಳಗ್ಗೆ ಹಸುವಿನ ಹಾಲು ಕರೆಯಲೆಂದು ಕೊಟ್ಟಿಗೆಗೆ ಹೋದ ಸಂದರ್ಭದಲ್ಲಿ ಚಿರತೆ ದಾಳಿ ಮಾಡಿದೆ. ಕೂಡಲೇ ಬಾಲಕರನ್ನು ತುಮಕೂರಿನ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಒದಗಿಸಲಾಗಿದೆ.

ಕೆಲ ತಿಂಗಳ ಹಿಂದೆ ಇದೇ ತಾಲೂಕಿನ ವಜ್ಜನಕುರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೋರಗಾನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಕರುವೊಂದು ಮೃತಪಟ್ಟಿವೆ.

Leave a Reply

error: Content is protected !!
LATEST
ಅ.28ರಂದು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC ‍& KSRTC ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು?