Please assign a menu to the primary menu location under menu

CrimeNEWSನಮ್ಮಜಿಲ್ಲೆ

ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ನರ್ಸಿಂಗ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ನೇಕಾರ ಕಾಲೋನಿಯ ನಿವಾಸಿ ಕೀರ್ತನಾ ಮಧುಕರ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಬಿಎಲ್‍ಡಿಇ ನರ್ಸಿಂಗ್ ಕಾಲೇಜ್‍ನಲ್ಲಿ ಎರಡನೇ ವರ್ಷದ ನರ್ಸಿಂಗ್ ನಲ್ಲಿ ಓದುತ್ತಿದ್ದಳು.

ಪರೀಕ್ಷೆಯ ಫಲಿತಾಂಶ ಬಂದಾಗ ಆಕೆ ನಿರೀಕ್ಷೆಯಷ್ಟು ಅಂಕಗಳು ಬಂದಿರಲಿಲ್ಲ. ಈ ವಿಚಾರದಿಂದ ನೊಂದುಕೊಂಡ ಕೀರ್ತನಾ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಸಂಬಂಧ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ಇಂದು ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ತುರ್ತು ಸಭೆ ಕರೆದ ಸಿಎಂ KSRTC ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರ ತಡೆಯಲು ಮುಂದಾದ ಸರ್ಕಾರ? NWKRTC: ಡಿ.31ರ ಮುಷ್ಕರಕ್ಕೆ ನಮ್ಮ ಬೆಂಬಲ ಇಲ್ಲ- ಹುಬ್ಬಳ್ಳಿ ಸಾರಿಗೆ ನೌಕರರ ಒಕ್ಕೂಟ NWKRTC: ಬಸ್‌-ಕಾರು ನಡುವೆ ಅಪಘಾತ - ಮಹಿಳೆ ಮೃತ, ಇಂಜಿನಿಯರ್‌ಗೆ ಗಾಯ ದೆಹಲಿ ರೈತರ ಹೋರಾಟ ಬೆಂಬಲಿಸಿ ಬನ್ನೂರಿನಲ್ಲಿ ರೈತರು- ರೈತ ಮುಖಂಡರ ಪ್ರತಿಭಟನೆ KSRTC: ಅಧಿಕಾರಿಗಳು ಬೀದಿಗಿಳಿಯದ ಹೊರತು ನಾವು ಮುಷ್ಕರ ಬೆಂಬಲಿಸಲ್ಲ- ಸಮಸ್ತ ಚಾಲನಾ ಸಿಬ್ಬಂದಿಗಳು KSRTC: ಸಾರಿಗೆ ಕಾರ್ಮಿಕರ ವೇತನ ಹೆಚ್ಚಳ ಸಂಬಂಧ ಡಿ.31ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡೇಮಾಡುತ್ತೇವೆ- ಕ್ರಿಯಾ ಸಮಿತ... ಪಂಚಭೂತಗಳಲ್ಲಿ ಲೀನವಾದ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಕಟಾವುಮಾಡಿ ಕಣದಲ್ಲೇ ಬಿಟ್ಟಿದ್ದ 60 ಕ್ವಿಂಟಲ್‌ ಭತ್ತ ತಿಂದು ನಾಶ ಮಾಡಿದ ಆನೆಗಳು: ತಲೆಮೇಲೆ ಕೈಹೊತ್ತು ಕುಳಿತ ರೈತರು ಕ್ರಿಸ್ಮಸ್ ಸಂಭ್ರಮಾಚರಣೆ ವೇಳೆ ಕ್ರಿಶ್ಚಿಯನ್ ಸಮುದಾಯದ 19 ಮನೆಗಳಿಗೆ ಬೆಂಕಿ ಹಚ್ಚಿದ ಪಾಪಿಗಳು