CRIMENEWSನಮ್ಮಜಿಲ್ಲೆ

ಸಿಕ್ಕಸಿಕ್ಕ ವಾಹನಗಳ ಕಿಟಕಿ ಗ್ಲಾಸ್‌ಗಳ ಒಡೆದು ಪುಡಿಪುಡಿ ಮಾಡಿದ ಪುಡಿರೌಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪುಡಿ ರೌಡಿಗಳು ನಾವು ಸಿಲಿಕಾನ್ ಸಿಟಿಯಲ್ಲಿ ಇದ್ದೇವೆ ಎಂಬುವುದನ್ನು ಪೊಲೀಸರಿಗೆ ಆಗಾಗೆ ನೆನೆಪಿಸಲು ಕೆಲ ಕಿಡಿಗೇಡಿ ಕೃತ್ಯಗಳನ್ನು ಎಸಗುತ್ತಿರುತ್ತಾರೆ. ಇದರಿಂದ ಸಾರ್ವಜನಿಕರ ಆಸ್ತಿ ಪಾಸ್ತಿ ಹಾನಿಗೊಳಗಾಗಿ ಜನರು ತೊಂದರೆಗ ಸಿಲುಕುತ್ತಿರುತ್ತಾರೆ.

ಅದೇ ರೀತಿ ಕೆ.ಆರ್. ಪುರಂ ಮಾರುಕಟ್ಟೆಯಲ್ಲಿ, ಒಬ್ಬ ರೌಡಿ ವಿಧ್ವಂಸಕ ಎಸಗಿದ್ದು, ರಸ್ತೆಯಲ್ಲಿ ಸಿಕ್ಕಸಿಕ್ಕ ವಾಹನಗಳ ಮೇಲೆ ಲಾಂಗ್‌ಬೀಸಿ ಕಾರುಗಳ ಕಿಟಕಿ ಗ್ಲಾಸ್‌ಗಳನ್ನು ಒಡೆದು ಪುಡಿಪುಡಿ ಮಾಡಿದ್ದಾನೆ.

ಇಂದು ಬೆಳಗಿನ ಜಾವ, ಕಾರು ಮತ್ತು ಸರಕು ಸಾಗಣೆ ವಾಹನದ ಗಾಜುಗಳನ್ನು ಒಡೆದು ಹಾಕಿದ್ದಾನೆ. ಇದರಿಂದ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದು, ಗಾಂಜಾ ಅಮಲಿನಲ್ಲಿ, ವ್ಯಾಪಾರಿಗಳು ಮತ್ತು ಅಲ್ಲಿದ್ದ ಜನರನ್ನು ಲಾಂಗ್‌ನಿಂದ ಬೆದರಿಸಿ ವಾಹನಕ್ಕೆ ಹಾನಿಗೊಳಿಸಿದ್ದಾನೆ ಕಿಡಿಗೇಡಿ.

ಇನ್ನು ಇದನ್ನು ಗಮನಿಸಿದ ಸ್ಥಳದಲ್ಲಿದ್ದ ಸಾರ್ವಜನಿಕರು ಪುಡಿರೌಡಿಯನ್ನು ಹಿಡಿದು ಗೂಸಕೊಟ್ಟು ಕೆ.ಆರ್. ಪುರಂ ಪೊಲೀಸ್ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌ ಮೊದಲ ದಿನದ ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿ, ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದುವರಿಕೆ KSRTC: ಇಂದು ಸಾರಿಗೆ ಸಚಿವರ ಭೇಟಿಯಾದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌! ಆಟೋ ಗ್ಯಾಸ್ ಕೊರತೆ - ವದಂತಿಗಳಿಗೆ ಕಿವಿಗೊಡಬೇಡಿ - ಸಾರ್ವಜನಿಕರಿಗೆ ಕರೆ ಚಿತ್ರದುರ್ಗ: ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಾರಿಗೆ ನೌಕರರ ಪಾದಯಾತ್ರೆ ಆರಂಭ ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿ ನಾಪತ್ತೆ