Please assign a menu to the primary menu location under menu

CrimeNEWSನಮ್ಮಜಿಲ್ಲೆ

ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಡ್ರಾಪ್ ಕೊಡುವ ನೆಪದಲ್ಲಿ ಅನ್ಯಕೋಮಿನ ಯುವಕನೊಬ್ಬ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ರಟ್ಟಿಹಳ್ಳಿ ತಾಲೂಕಿನ ಕೆಂಚಾಯಿಕೊಪ್ಪ ಗ್ರಾಮದಲ್ಲಿ ಕೇಳಿಬಂದಿದೆ.

ಮಾಸೂರಿನಿಂದ ಮಹಿಳೆ ಸಂತೆ ಮಾಡಿಕೊಂಡು ಊರಿಗೆ ತೆರಳುತ್ತಿದ್ದಳು. ಈ ವೇಳೆ ಶಾಹಿದುಲ್ಲಾ ಅಂಗರಗಟ್ಟಿ ಎಂಬಾತ ಡ್ರಾಪ್ ಕೊಡುವ ನೆಪದಲ್ಲಿ ಬೈಕ್ ಹತ್ತಿಸಿಕೊಂಡು ಊರಿನ ಹೊರಗೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಈ ವೇಳೆ ಅಕ್ಕಪಕ್ಕದ ಜಮೀನಿನಲ್ಲಿದ್ದ ಜನರು ತನ್ನನ್ನು ರಕ್ಷಿಸಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

ಈ ಸಂಬಂಧ ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದು, ಪತ್ತೆಗಾಗಿ ರಟ್ಟಿಹಳ್ಳಿ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...