Friday, November 1, 2024
CrimeNEWSಸಿನಿಪಥ

ಹೃದಯಾಘಾತದಿಂದ ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನ ನಿಧನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್‌ವುಡ್ ನಟ ವಿಜಯ್‌ ರಾಘವೇಂದ್ರ ಅವರ ಪತ್ನಿ ಸ್ಪಂದನ ಇಂದು ಹೃದಯಾಘಾತದಿಂದ ಬ್ಯಾಂಕಾಕ್‌ನಲ್ಲಿ ನಿಧನರಾಗಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ವಿಜಯ್‌ ಪತ್ನಿ ಸ್ಪಂದನ ಅವರು ಇತ್ತೀಚಿಗೆ ಬ್ಯಾಂಕಾಕ್‌ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸದಲ್ಲಿ ಇದ್ದಾಗಲೇ ಅವರಿಗೆ ಇಂದು ಹೃದಯಾಘಾತವಾಗಿದ್ದು, ಇಹಲೋಕ ತ್ಯಜಿಸಿದ್ದಾರೆ. ಅಪ್ಪು ನಿಧನದ ಶಾಕ್‌ನಿಂದ ಹೊರ ಬರುತ್ತಿದ್ದಂತೆ ರಾಜ್‌ ಕುಟುಂಬದ ಸಂಬಂಧಿಕರಿಗೆ ಮತ್ತೊಂದು ಆಘಾತಕಾರಿ ವಿಚಾರ ಕುಟುಂಬಕ್ಕೆ ಶಾಕ್‌ ನೀಡಿದೆ.

ಲೋ ಬಿಪಿ ಮತ್ತು ಹೃದಯಾಘಾತದಿಂದ ವಿಜಯ್‌ ಪತ್ನಿ ಸ್ಪಂದನ ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನಾಳೆ ಬೆಂಗಳೂರಿಗೆ ವಿಜಯ್‌ ಪತ್ನಿ ಸ್ಪಂದನ ಅವರ ಪಾರ್ಥಿವ ಶರೀರ ಬರುವ ಸಾಧ್ಯತೆಯಿದ್ದು, ವಿಧಿ ವಿಧಾನ ಕಾರ್ಯವೆಲ್ಲ ಬೆಂಗಳೂರಿನಲ್ಲಿ ಜರುಗಲಿದೆ.

ನಿವೃತ್ತ ಅಸಿಸ್ಟೆಂಟ್‌ ಪೊಲೀಸ್‌ ಆಫೀಸರ್‌ ಬಿ.ಕೆ.ಶಿವರಾಮ್‌ ಅವರ ಪುತ್ರಿ ಸ್ಪಂದನ ಅವರು ವಿಜಯ್‌ ಅವರನ್ನು ಹಲವು ವರ್ಷಗಳಿಂದ ಪ್ರೀತಿಸಿ, 2007ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾದರು. ಇವರಿಗೆ ಓರ್ವ ಪುತ್ರನಿದ್ದಾನೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...