ನಮ್ಮಜಿಲ್ಲೆಸಂಸ್ಕೃತಿ

ಜಿಲ್ಲಾಡಳಿತ ಭವನದಲ್ಲಿ ಅಗ್ನಿ ಬನ್ನಿರಾಯ ಜಯಂತಿ

ವಿಜಯಪಥ ಸಮಗ್ರ ಸುದ್ದಿ

ಬೆಂ.ಗ್ರಾ.: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಅಗ್ನಿ ಬನ್ನಿರಾಯ’ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಅಮರೇಶ್ ಎಚ್ ಅವರು ಅಗ್ನಿ ಬನ್ನಿರಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.

ಅಗ್ನಿ ಬನ್ನಿರಾಯರು ತಿಗಳ ಸಮುದಾಯದಲ್ಲಿ ಬಹಳ ಶ್ರಮ ಜೀವಿಗಳು ಅವರ ಶ್ರಮಕ್ಕೆ ಗೌರವ ಸೂಚಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಮಾರ್ಚ್ 28 ರಂದು ತಿಗಳರ ದೇವರಾದ ಅಗ್ನಿ ಬನ್ನಿರಾಯ ಜಯಂತಿಯನ್ನು ಆಚರಿಸಲಾಗುತ್ತದೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ರಾಜೀವ್ ಸುಲೋಚನಾ, ಆಪ್ತ ಸಹಾಯಕ ಅಭಿಷೇಕ್, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Deva
the authorDeva

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ