ಭಕ್ತೆಯ ಮೇಲಿನ ಅತ್ಯಾಚಾರ ಪ್ರಕರಣ: ನಿತ್ಯಾನಂದ ಸ್ವಾಮೀಜಿಗೆ ಮತ್ತೊಮ್ಮೆ ಜಾಮೀನು ರಹಿತ ವಾರಂಟ್
ರಾಮನಗರ: ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧ ಕಳೆದ 2010ರಲ್ಲೇ ದಾಖಲಾಗಿರುವ ಪ್ರಕರಣ ಸಂಬಂಧ ಗುರುವಾರ ಮತ್ತೊಮ್ಮೆ ಜಾಮೀನು ರಹಿತ ವಾರಂಟ್‌ಅನ್ನು ಕೋರ್ಟ್ ಹೊರಡಿಸಿದೆ.
ರಾಮನಗರದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮತ್ತೊಮ್ಮೆ ಈ ಜಾಮೀನು ರಹಿತ ವಾರಂಟ್ ಹೊರಡಿಸಿದ್ದು, ನಿತ್ಯಾನಂದ ಸ್ವಾಮೀಜಿಗೆ ಜಾಮೀನು ಭದ್ರತೆ ನೀಡಿರುವ ವ್ಯಕ್ತಿಗೂ ನ್ಯಾಯಾಲಯವು ನೋಟಿಸ್ ಜಾರಿ ಮಾಡಿದ ಬಳಿಕ ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಿತು.
ಭಕ್ತೆಯ ಮೇಲಿನ ಅತ್ಯಾಚಾರ ಆರೋಪದ ಮೇಲೆ 2010ರಲ್ಲಿ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಅಂದಿನಿಂದಲೂ ವಿಚಾರಣೆ ನಡೆಯುತ್ತಿದೆ. 2019ರಿಂದ ನಿತ್ಯಾನಂದ ವಿಚಾರಣೆಗೆ ಸತತ ಗೈರಾಗಿದ್ದಾರೆ. ಆದರೆ ಅವರು ಈಗಾಗಲೇ ದೇಶ ತೊರೆದಿದ್ದಾರೆ ಎಂದು ಹೇಳಲಾಗುತ್ತಿದೆ.
Related
You Might Also Like
ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮದ ನೌಕರರನ್ನು ಪದೇಪದೆ ಕಾರ್ಮಿಕರು ಎಂದು ಕರೆಯುವ ಈ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಗೆ ನಿಜವಾಗಲು ನೌಕರರ ಬಗ್ಗೆ...
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರಿಗೆ 34100 ರೂಪಾಯಿ ಸಂಚಿತ ವೇತನ ನಿಗದಿ ಮಾಡಿರುವ ಸರ್ಕಾರ ಕಳೆದ ನವೆಂಬರ್ 1ರಿಂದಲೇ...
ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳಲ್ಲಿ 01.01.2020 ರಿಂದ 28.02.2023 ರವರೆಗಿನ ಅವಧಿಯಲ್ಲಿ ಸಂಸ್ಥೆಯ ಸೇವೆಯಿಂದ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ...
BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿ/ಸಿಬ್ಬಂದಿಗಳಿಗೆ ಇದೇ ಡಿಸೆಂಬರ್ 20ರಂದು ಬಾಕಿ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಸಲು ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್ ಇಂದು...
KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳು ಸೇವೆಯಲ್ಲಿರುವಾಗ ಅಪಘಾತ ಅಥವಾ ಸ್ವಾಭಾವಿಕವಾಗಿ ಮರಣ ಹೊಂದಿದಲ್ಲಿ ಕುಟುಂಬದವರಿಗೆ ಹೆಚ್ಚಿನ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ, ಕೆನರಾ...
KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ
ಕಲಬುರಗಿ: ನಗದು ರಹಿತ ಚಿಕಿತ್ಸೆಗಾಗಿ ಅವಶ್ಯಕವಿರುವ ಸಿಬ್ಬಂದಿಗಳ ವೈಯಕ್ತಿಕ ಹಾಗೂ ಅವರ ಅವಲಂಬಿತರ ಮಾಹಿತಿಯನ್ನು ಸಂಗ್ರಹಿಸಿ ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ...
ಹೈಕೋರ್ಟ್ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ
ದಾವಣಗೆರೆ: ಹೈಕೋರ್ಟ್ ಆದೇಶದ ಬೆನ್ನಲ್ಲೇ ಶಾಸಕ ಸಿ.ಟಿ.ರವಿ ಅವರನ್ನು ದಾವಣಗೆರೆಯಲ್ಲಿ ಪೊಲೀಸರು ಬಿಡುಗಡೆ ಮಾಡಿದ್ದು. ಅಲ್ಲೇ ನೆರದಿದ್ದ ನೂರಾರು ಬಿಜೆಪಿ ಕಾರ್ಯಕರ್ತರು ಸಿ.ಟಿ.ರವಿಗೆ ಅದ್ದೂರಿ ಸ್ವಾಗತ ಕೋರಿದರು. ಸದನದಲ್ಲಿ...
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ
ಮಂಡ್ಯ: ಸಕ್ಕರೆ ನಾಡಿನಲ್ಲಿ ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾಳೆ ಅಂದರೆ ಶುಕ್ರವಾರ (ಡಿ.20) ಚಾಲನೆ ಸಿಗಲಿದೆ. ಈ...
ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ
ಬೆಂ.ಗ್ರಾ.: ಉತ್ತಮ ಆಡಳಿತ ಸಪ್ತಾಹ-2024 ರ ಅಂಗವಾಗಿ "ಇಂದೇ ಸಕಾಲ"ದಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಅನುಮೋದಿಸಿ ಜಿಲ್ಲಾಧಿಕಾರಿಗಳಿಂದ ಹಿರಿಯ ನಾಗರಿಕರಿಗೆ...
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್ಸಿ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎಫ್ಐಆರ್ ದಾಖಲಾದ ಬೆನ್ನಲ್ಲೇ ಸಿ.ಟಿ.ರವಿ...
ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ
ಬೆಂ.ಗ್ರಾ.: ಉತ್ತಮ ಆಡಳಿತ ಸಪ್ತಾಹ-2024 ದ ಅಂಗವಾಗಿ ಅಧಿಕಾರಿಗಳು ಸಪ್ತಾಹದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಿ ಮತ್ತು ಸುಧಾರಿತ ಸೇವೆ ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್...
KSRTC:ಶೇ.96ರಷ್ಟು ನೌಕರರಿಗೆ ಬೇಡದ ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ: ಜಂಟಿಗೆ ಲಿಖಿತ ಹಿಂಬರಹ ಕೊಟ್ಟ ಒಕ್ಕೂಟ
ಬೆಂಗಳೂರು: ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಇದೇ ಡಿ.31 ರಿಂದ ಕರೆ ನೀಡಿರುವ ಮುಷ್ಕರಕ್ಕೆ ನಮ್ಮ ಬೆಂಬಲ ನೀಡದಿರಲು ತೀರ್ಮಾನಿಸಿದ್ದೇವೆ ಎಂದು ಕರ್ನಾಟಕ...