NEWSಕೃಷಿದೇಶ-ವಿದೇಶ

ಎಂಎಸ್ಪಿ ಬೆಂಬಲ ಬೆಲೆ ಘೋಷಿಸಿ ರೈತರ ಸಂಕಷ್ಟದಿಂದ ಪಾರು ಮಾಡಿ: ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್‌ಗೆ ಮನವಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಸುತ್ತೂರಿನಿಂದ ವರುಣ ಮೂಲಕ ಮೈಸೂರಿಗೆ ಬರುತ್ತಿದ್ದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್‌ ಅವರಿಗೆ ವರುಣ ಬಳಿ ನಿಲ್ಲಿಸಿ ಎಂಎಸ್ಪಿ ಬೆಂಬಲ ಬೆಲೆ ಘೋಷಣೆ ಮಾಡಿ ಎಂದು ರೈತರು ಒತ್ತಾಯ ಪತ್ರ ಸಲ್ಲಿಸಿದರು.

ಮಾರ್ಗಮಧ್ಯೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘ ಜಿಲ್ಲಾ ಘಟಕದ ವತಿಯಿಂದ ಇಂದು ಎಂಎಸ್ಪಿ ಮುಖಾಂತರ ಬೆಂಬಲ ಬೆಲೆ ಘೋಷಣೆ ಮಾಡಿ ರೈತರನ್ನು ಸಂಕಷ್ಟದಿಂದ ಪಾರು ಮಾಡಬೇಕೆಂದು ಮನವಿ ಮಾಡಿದರು.

ರೈತರ ಮನವಿ ಸ್ವೀಕರಿಸಿದ ಕೇಂದ್ರ ಸಚಿವರು ಸಂಸತ್‌ನಲ್ಲಿ ಚರ್ಚಿಸಿ ರೈತರ ಪರವಾಗಿ ತಿದ್ದುಪಡಿ ಮಾಡಲು ಆಲೋಚಿಸುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವರಕೋಡು ನಾಗೇಶ್, ವಾಜಮಂಗಲ ಮಾದೇವು, ಪುಟ್ಟೇಗೌಡ ಹುಂಡಿ ರಾಜು, ಕೃಷ್ಣೇಗೌಡ, ಸ್ವಾಮಿ ಮುಂತಾದ ರೈತ ಮುಖಂಡರು ಇದ್ದರು.

Megha
the authorMegha

Leave a Reply

error: Content is protected !!
Latest news
ಕರೆಂಟ್‌ ಬಿಲ್‌: ವಿದ್ಯುತ್ ವಿತರಣಾ ಕಂಪನಿಗಳ ಅನ್ಯಾಯದ ಬಿಲ್ಲಿಂಗ್ ಪದ್ಧತಿಗೆ ಬ್ರೇಕ್‌- KERC ಆದೇಶ ಪಾಲನೆಗೆ ಗ್ರಾಹಕರ... ಗೃಹಲಕ್ಷ್ಮಿಯೋಜನೆಗೆ ಮತ್ತೆ ಹೊಸದಾಗಿ ಅರ್ಜಿ ಸ್ವೀಕರಿಸುವ ಚಿಂತನೆಯಲ್ಲಿ ಸರ್ಕಾರ! ಮೂರು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಿಸಲು ಸರ್ಕಾರ ನಿರ್ಧಾರ: ಸಾರಿಗೆ ಸಚಿವ ಬೈರತಿ ... ಹಣ ದುರುಪಯೋಗ, ಕರ್ತವ್ಯ ಲೋಪ ಎಸಗಿದ ಆರೋಪ ಸಾಬೀತು: ಮಹೇಶ್ ಜೋಶಿ ಕಸಾಪ ಆಜೀವ ಸದಸ್ಯತ್ವ ರದ್ದು ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು...