NEWSಉದ್ಯೋಗನಮ್ಮಜಿಲ್ಲೆ

ರೈತ ಸಂಪರ್ಕ ಕೇಂದ್ರದ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೃಷಿ ಇಲಾಖೆ ವತಿಯಿಂದ ಕೇಂದ್ರ ಪುರಸ್ಕೃತ ಆತ್ಮ ಯೋಜನೆಯಡಿ ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಮತ್ತು ಅನುಗೊಂಡನಹಳ್ಳಿಯ ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್ಸಿ ಅಥವಾ ಸಂಬಂಧಿಸಿದ ವಿಷಯಗಳಲ್ಲಿ (Allied subject) ಪದವಿ ಮಾಡಿರಬೇಕು.

ಕೃಷಿ ಸಂಬಂಧಿಸಿದ ವಿಭಾಗದಲ್ಲಿ ಕನಿಷ್ಠ ಒಂದು ವರ್ಷ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರುವ ಸ್ವ-ವಿವರಗಳ ಜೊತೆಗೆ ಬೇಕಾದ ಪೂರಕ ದಾಖಲೆಗಳನ್ನು ಮೇ 15ರ ಒಳಗೆ ಕಚೇರಿಯ ಅವಧಿಯೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 208/209, ಕಚೇರಿಯ ದೂರವಾಣಿ ಸಂಖ್ಯೆ 080-26711594. ಬೀರಸಂದ್ರ, ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಪರ್ಕಿಸಬಹುದಾಗಿದೆ.

Deva
the authorDeva

Leave a Reply

error: Content is protected !!
Latest news
ಪವಿತ್ರ ರಂಜಾನ್ ಹಬ್ಬದ ಸಂದೇಶ ಮನುಕುಲಕ್ಕೆ‌ ಮಾರ್ಗದರ್ಶನ: ಸಿಎಂ ರಾಜ್ಯ ಉಗ್ರಾಣ ನಿಗಮದ ಎಂಡಿ ಆತ್ಮಹತ್ಯೆ ಪ್ರಕರಣ: ಸಾರಿಗೆ ಸಚಿವ ರಾಜೀನಾಮೆ! KKRTC: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್‌ ಪಲ್ಟಿ- 8ಮಂದಿಗೆ ಗಾಯ BMTC: ಘಟಕ 22ರಲ್ಲಿ ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿದ್ದ ಬಸ್‌ ಚಲಿಸಿ ಸಂಚಾರ ನಿಯಂತ್ರಕರ ಕಚೇರಿ, ಬೈಕ್‌ಗಳಿಗೆ ಡಿಕ್... KSRTCಶಿರಾ: ಬರಗೂರು ಸಮೀಪ ಬಸ್‌ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರ ಸಾವು ಬೆಂಗಳೂರಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರಿ ಬಸ್‌ ಬ್ರೇಕ್ ಫೇಲಾಗಿ ಬೈಕ್, ಪಿಕಪ್ ವ್ಯಾನ್‌ಗೆ ಡಿಕ್ಕಿ: ಗರ್ಭಿಣಿ, ಮಗು ಸೇರಿ ಎಂಟು ಮಂದಿ ಸಾವು BMTC: ಕುಡಿದು ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜತೆ ಚಾಲಕನ ರಂಪಾಟ ಆರೋಪ ನೌಕರರ ವರ್ಗಾವಣೆ ವಿಚಾರದಲ್ಲಿ ಸಿಎಂಒ ನೇರ ಹಸ್ತಕ್ಷೇಪಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ಮಾಜಿ ಪ್ರಧಾನಿ ಎಚ್‌ಡಿಡಿ ಸಹೋದರಿ ಜವರಮ್ಮ ನಿಧನ