NEWSಉದ್ಯೋಗಶಿಕ್ಷಣ

ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಜುಲೈ 1 ರಿಂದ ತರಬೇತಿಯು ಪ್ರಾರಂಭವಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ (ರಾಮನಗರ), ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಸೇರಿರುವ ಪಿಯುಸಿ ಉತ್ತೀರ್ಣರಾಗಿರುವ ಆಸಕ್ತ ಅಭ್ಯರ್ಥಿಗಳು ಜೂನ್ 30 ರೊಳಗೆ ಅರ್ಜಿ ಸಲ್ಲಿಸಬೇಕು.

ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಮಾಸಿಕ 500 ರೂ. (ಐದು ನೂರು ರೂ.) ಗಳ ಶಿಷ್ಯ ವೇತನ ನೀಡಲಾಗುವುದು. ಈ ತರಬೇತಿಯು ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಪೂರಕವಾಗಲಿದೆ. ಸಹಕಾರ ಸಂಸ್ಥೆಗಳ ನೇಮಕಾತಿಗಳಲ್ಲಿ ಆದ್ಯತೆ ದೊರೆಯಲಿದೆ.

ಆಸಕ್ತ ಅಭ್ಯರ್ಥಿಗಳು ಕೆಐಸಿಎಂ ನಂ 1/3 , 2 ನೇ ಮಹಡಿ ,3 ನೇ ಮುಖ್ಯ ರಸ್ತೆ, ಚಾಮರಾಜಪೇಟೆ ಬೆಂಗಳೂರು -18 ಇಲ್ಲಿಗೆ ಭೇಟಿ ನೀಡಬಹುದು ಅಥವಾ ಹೆಚ್ಚಿನ ಮಾಹಿತಿಗಾಗಿ 080-355414407, 9449007661, 8105681745 ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ತಿಳಿಸಿದೆ.

Megha
the authorMegha

Leave a Reply

error: Content is protected !!
Latest news
KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ ನ್ಯಾಯಾಲಯದ ಆದೇಶ ಪಾಲಿಸದ KKRTC: ಮೃತರ ಕುಟುಂಬಕ್ಕೆ 36 ಲಕ್ಷ ರೂ. ಪರಿಹಾರ ನೀಡದಕ್ಕೆ ಔರಾದ್ ಘಟಕದ 2ಬಸ್‌ಗಳ ಜಪ್ತಿ ಸರ್ಕಾರದಿಂದ ಹೊರಬಿತ್ತು ಮಹತ್ವದ ಆದೇಶ: ಇನ್ನುಮುಂದೆ ಸರ್ಕಾರಿ ಪುರುಷ ನೌಕರರು ಪಡೆಯಬಹುದು 6ತಿಂಗಳ ಶಿಶುಪಾಲನಾ ರಜೆ KSRTC: ಇಂದಿನಿಂದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವಿತರಣೆಗೆ ಸರ್ಕಾರದ ಆದೇಶ