Deva

Deva
364 posts
NEWSನಮ್ಮರಾಜ್ಯ

KSRTC: ಸಾರಿಗೆ ಮಿತ್ರ HRMS ಮೊಬೈಲ್ 2.0 ಆ್ಯಪ್‌- ಬಿಡುಗಡೆ ಮಾಡಿದ ಸಾರಿಗೆ ಸಚಿವ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರಿಗಾಗಿ ಅಭಿವೃದ್ಧಿಪಡಿಸಿರುವ ಸುಧಾರಿತ ಆವೃತ್ತಿಯ 2.0 ಸಾರಿಗೆ ಮಿತ್ರ ಎಚ್‌ಆರ್‌ಎಂಎಸ್ ಮೊಬೈಲ್ ಆ್ಯಪನ್ನು ಗುರುವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಡಿಸೆಂಬರ್‌ ವೇತನಕ್ಕೆ 14 ತಿಂಗಳ ಹಿಂಬಾಕಿ ಸೇರಿಸಿ ಪಾವತಿಸದ ಸಾರಿಗೆ ಸಚಿವರ ವಿರುದ್ಧ BMS ಕಿಡಿ

ಬೆಂಗಳೂರು: 2025ರ ಡಿಸೆಂಬರ್‌ ವೇತನದಲ್ಲಿ 14 ತಿಂಗಳ ವೇತನ ಹೆಚ್ಚಳದ ಹಿಂಬಾಕಿಯನ್ನು ಕೊಡಬೇಕು ಜತೆಗೆ ಉಳಿದ 24 ತಿಂಗಳ ಹಿಂಬಾಕಿಯನ್ನು ಹಂತಹಂತವಾಗಿ ಬಿಡುಗಡೆ ಮಾಡಬೇಕು ಎಂದು ಸಾರಿಗೆ...

CRIMENEWSನಮ್ಮಜಿಲ್ಲೆ

KKRTC ಚಲಿಸುತ್ತಿದ್ದ ಬಸ್‌ನಿಂದ ಆಯಾ ತಪ್ಪಿ ಹೊರಕ್ಕೆ ಬಿದ್ದ ಕಂಡಕ್ಟರ್ ದಾರುಣ ಸಾವು

ಕಲಬುರಗಿ: ಚಲಿಸುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಿಂದ ಆಯಾ ತಪ್ಪಿ ಕೆಳಗೆ ಬಿದ್ದು ಕಂಡಕ್ಟರ್ ಒಬ್ಬರು ಸ್ಥಳದಲೇ ಮೃತಪಟ್ಟಿರುವ ಘಟನೆ ಶಹಾಪುರದಲ್ಲಿ ನಡೆದಿದೆ. ಮಂಗಳವಾರ...

NEWSಸಂಸ್ಕೃತಿ

ಹಾಸನಾಂಬ ದೇವಿ ದರ್ಶನದ ವೇಳೆ ಕರ್ತವ್ಯ ಲೋಪ: ನಾಲ್ವರು ಕಂದಾಯ ಇಲಾಖೆ ಸಿಬ್ಬಂದಿ ಅಮಾನತು ಮಾಡಿ ಡಿಸಿ ಆದೇಶ

ಹಾಸನ: ಹಾಸನಾಂಬ ದೇವಿ ದರ್ಶನದ ವೇಳೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ನಾಲ್ವರು ಕಂದಾಯ ಇಲಾಖೆ ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಆದೇಶ ಹೊರಡಿಸಿದ್ದಾರೆ....

CRIMENEWSನಮ್ಮಜಿಲ್ಲೆಮೈಸೂರು

ಮೈಸೂರು: 10 ವರ್ಷದ ಬಾಲಕಿ ರೇಪ್‌ ಮಾಡಿ 19 ಬಾರಿ ಚುಚ್ಚಿ ಭೀಕರವಾಗಿ ಕೊಲೆ ಮಾಡಿದ ಕಾಮುಕ- ವೈದ್ಯಕೀಯ ಪರೀಕ್ಷೆಯಲ್ಲಿ ದೃಢ

ಮೈಸೂರು: 10 ವರ್ಷದ ಬಾಲಕಿಯ ಮೇಲೆ ನಗರದಲ್ಲಿ ನಡೆದಿದ್ದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಆರೋಪಿ ಅಮಾನವೀಯವಾಗಿ ವಿಕೃತಿ ಮೆರೆದಿರುವುದು ಬೆಳಕಿಗೆ ಬಂದಿದೆ. ಬಾಲಕಿಯನ್ನು ರೇಪ್ ಮಾಡಿದ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಎಲ್ಲ ಸಾರಿಗೆ ಅಧಿಕಾರಿ, ನೌಕರರ ಒಗ್ಗೂಡಿಸಿ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚಿಸಲು ಅ.15ರಂದು ರಾಜ್ಯ ಮಟ್ಟದ ವಿಚಾರ ಸಂಕಿರ್ಣ

ಧಾರವಾಡ: ರಾಜ್ಯ ಮಟ್ಟದ ಸಾರಿಗೆ ನೌಕರರ ಒಕ್ಕೂಟದ ವಿಚಾರ ಸಂಕಿರ್ಣ ಸಭೆ ವಾಯುವ್ಯ ಸಾರಿಗೆ ನೌಕರರ ಕೂಟ ಹುಬ್ಬಳ್ಳಿ-ಧಾರವಾಡ ಭಾಗದ ಗೌರವಾಧ್ಯಕ್ಷ, ವಕೀಲ ಪಿ.ಎಚ್. ನೀರಲಕೇರಿ ನೇತೃತ್ವದಲ್ಲಿ...

NEWSನಮ್ಮಜಿಲ್ಲೆನಮ್ಮರಾಜ್ಯ

BMTC: ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಶಿವಕುಮಾರ್‌ ನೇಮಕ- ಸರ್ಕಾರದ ಆದೇಶ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್‌ ಅಧಿಕಾರಿ ಕೆ.ಬಿ.ಶಿವಕುಮಾರ್‌ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 2024 ಜನವರಿ 10ರಂದು ಬಿಬಿಎಂಪಿಯಲ್ಲಿ...

NEWSನಮ್ಮಜಿಲ್ಲೆನಮ್ಮರಾಜ್ಯ

ಸಂಜೆ 4.42ರಿಂದ5.06 ಗಂಟೆಯ ಶುಭ ಕುಂಭ ಲಗ್ನದಲ್ಲಿ ‘ಅಭಿಮನ್ಯು’ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಗೊಂಡಿರುವ ಶ್ರೀ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ 'ಜಂಬೂಸವಾರಿ'ಯನ್ನು ವಿಜಯದಶಮಿಯಂದು (ಅ.2) ಕಣ್ತುಂಬಿಕೊಳ್ಳಲು ಲಕ್ಷಾಂತರ ಮಂದಿ ಕಾತರರಾಗಿದ್ದು, ಜಿಲ್ಲಾಡಳಿತ ಅಂತಿಮ ಹಂತದ ಸಿದ್ಧತೆ ಪೂರ್ಣಗೊಳಿಸಿದೆ. ಅ. 2ರಂದು...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ದಸರಾದಲ್ಲಿ ಶಕ್ತಿಯೋಜನೆ ಸ್ತಬ್ಧಚಿತ್ರ -ನಾಚಿಕೆಯಾಗಬೇಕು ಮೊಂಡ ಸರ್ಕಾರಕ್ಕೆ !

ನೌಕರರಿಗೆ ನ್ಯಾಯಯುತವಾಗಿ ವೇತನ ಹೆಚ್ಚಳ ಮಾಡದ ಸರ್ಕಾರ ಸಾಧನೆ ಬಿಂಬಿಸಿಕೊಳ್ಳಲು ಹೊರಟಿದೆ ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದರೆ ಪ್ರಪಂಚಕ್ಕೆ ತಿಳಿಯದೇ? ಮೈಸೂರು: ಮೈಸೂರು ದಸರಾದ ವೈಭವ...

NEWSನಮ್ಮಜಿಲ್ಲೆನಮ್ಮರಾಜ್ಯ

ಮೈಸೂರು ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವೆ ನಂದಿ ಧ್ವಜಕ್ಕೆ ಪೂಜೆ ಮಧ್ಯಾಹ್ನ1 ರಿಂದ 1.18 ಗಂಟೆಯ ಶುಭ ಧನುರ್ ಲಗ್ನದಲ್ಲಿ...

1 2 37
Page 1 of 37
error: Content is protected !!