Please assign a menu to the primary menu location under menu

Deva

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ವೇತನ ಹಿಂಬಾಕಿ ಸಂಬಂಧ ನಿವೃತ್ತ ನೌಕರರಿಗೆ ಬೆಲ್ಲ ಹಾಲಿ ಕರ್ತವ್ಯ ನಿರತ ನೌಕರರಿಗೆ ಬೇವು ಕೊಟ್ಟ ಸಚಿವರು‌

ಸಾರಿಗೆ ನೌಕರರ ಸಂಘಟನೆಗಳ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವಿದು ನಿರಾಸೆ ಬೇಡ ಮುಂದಿನ ಸಭೆಯವರೆಗೂ ಕಾಯಿರಿ ಆಗ ನಿಮಗೂ ಸಿಗಬಹುದು ಬೆಲ್ಲ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ...

NEWSನಮ್ಮಜಿಲ್ಲೆನಮ್ಮರಾಜ್ಯ

NWKRTC: ನೌಕರರಿಗೆ ‘ಸಾರಿಗೆ ಸಂಜೀವಿನಿ’ ನಗದು ರಹಿತ ಚಿಕಿತ್ಸೆ ಜಾರಿ – ಸಚಿವ ರಾಮಲಿಂಗಾರೆಡ್ಡಿ

ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಸಿಬ್ಬಂದಿಗೆ ಉಚಿತ ಆರೋಗ್ಯ ಯೋಜನೆ ಜಾರಿಯಾಗಿದ್ದು, ಯಾವುದೇ ಹಣವಿಲ್ಲದೆ ಚಿಕಿತ್ಸೆ ಪಡೆಯುವ ಸೌಲಭ್ಯವನ್ನು ನೌಕರರಿಗೆ ಕಲ್ಪಿಸಲಾಗಿದೆ. ಹೌದು!...

NEWSಆರೋಗ್ಯನಮ್ಮಜಿಲ್ಲೆ

ಮಕ್ಕಳಾಗದ ದಂಪತಿಗಳು ತಪಾಸಣೆಗೆ ಒಳಗಾದರೆ ಪರಿಹಾರ ಸಾಧ್ಯ: ಡಾ.ಚೇತನಾ

ಪಿರಿಯಾಪಟ್ಟಣ: ದಂಪತಿಗಳಿಗೆ ಮಕ್ಕಳಾಗದಿರುವಿಕೆಗೆ ಕೇವಲ ಮಹಿಳೆಯರ ನ್ಯೂನ್ಯತೆಗಳು ಕಾರಣವಲ್ಲ ಗಂಡಸರು ಕೂಡ ತಪಾಸಣೆಗೆ ಒಳಗಾಗಿ ತಮ್ಮಲ್ಲಿನ ನ್ಯೂನ್ಯತೆಗಳನ್ನು ಪತ್ತೆ ಹೆಚ್ಚಿಕೊಂಡಾಗ ಮಾತ್ರ ಮಗುವನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು...

NEWSಕೃಷಿನಮ್ಮರಾಜ್ಯ

ಮೈಸೂರು: ನಾಲೆಗಳಿಗೆ ನೀರು ಹರಿಸಲು ಆಗ್ರಹಿಸಿ ಕಾಡಾ ಕಚೇರಿಮುಂದೆ ರೈತರ ಪ್ರತಿಭಟನೆ

ಮೈಸೂರು: ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ನೀರಾವರಿ ಇಲಾಖೆ ಮುಖ್ಯ ಇಂಜಿನಿಯರ್ ಕಚೇರಿ ಮುಂದೆ ರೈತರ ಪ್ರತಿಭಟನೆ ನಡೆಸಿದರು. ಇಂದು ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ನೇತೃತ್ವದಲ್ಲಿ ನಗರದ...

NEWSನಮ್ಮಜಿಲ್ಲೆನಮ್ಮರಾಜ್ಯ

KKRTC: ಹಲವು ವರ್ಷಗಳಿಂದ ಬೇರುಬಿಟ್ಟ ಸಿಬ್ಬಂದಿಗಳ ಬದಲಾಯಿಸಿ: ಸಿಪಿಎಂ ಆದೇಶ

ಕಲಬುರಗಿ: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಮೂರು ವರ್ಷ ಮೇಲ್ಪಟ್ಟು ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಡಳಿತ ಸಿಬ್ಬಂದಿಗಳ ಬದಲಾವಣೆ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯ ಸಿಬ್ಬಂದಿ...

NEWSನಮ್ಮಜಿಲ್ಲೆನಮ್ಮರಾಜ್ಯ

KKRTC: ಸಾರಿಗೆ ಸಂಸ್ಥೆಯಿಂದಾಗಿ ನಿಮಗೆ ಕೆಲಸ ಸಿಕ್ಕಿದೆ, ಸಂಸ್ಥೆಯನ್ನು ಬೆಳೆಸಿ ನೀವು ಬೆಳೆಯಿರಿ – ಸಚಿವ ರಾಮಲಿಂಗಾರೆಡ್ಡಿ

ಕಲಬುರಗಿ: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ 1,300 ನಿರ್ವಾಹಕ ಹಾಗೂ 504 ಇತರೆ ಸಿಬ್ಬಂದಿ ಸೇರಿ ಒಟ್ಟು 1,804 ಹುದ್ದೆಗಳನ್ನು ಮುಂದಿನ ದಿನಗಳಲ್ಲಿ ಭರ್ತಿ ಮಾಡಿಕೊಳ್ಳಲಾಗುವುದು ಎಂದು...

NEWSನಮ್ಮರಾಜ್ಯಶಿಕ್ಷಣ-

5, 8, 9 ಹಾಗೂ 11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯ ಪಠ್ಯಕ್ರಮ ಇರುವ ಶಾಲೆಗಳಲ್ಲಿ ಕಲಿಯುತ್ತಿರುವ 5, 8, 9 ಹಾಗೂ 11ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಸಂಘಟನೆಗಳ ಸಭೆ ಕರೆದ ಹಿನ್ನೆಲೆ ನೌಕರರ ಅಹೋರಾತ್ರಿ ಧರಣಿ ತಾತ್ಕಾಲಿಕವಾಗಿ ಕೈ ಬಿಡಲು ನಿರ್ಧಾರ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳ ಅಧಿಕಾರಿಗಳು ಮತ್ತು ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಮಾ.4ರಿಂದ ಫ್ರೀಡಂ ಪಾರ್ಕ್‌ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು...

CrimeNEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನೌಕರರ ಪರ ಮುಖಂಡರ ಬಂಧನದ ನಡುವೆಯೂ ಮತ್ತೆ ಅಹೋರಾತ್ರಿ ಧರಣಿ ಮುಂದುವರಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮದ ನೌಕರರ ಶಾಂತಿಯುತ ಹೋರಾಟವನ್ನು ಪೊಲೀಸ್‌ ಬಲದಿಂದ ಹತ್ತಿಕ್ಕುವ ಯತ್ನವಾಗಿ ಇಂದು (ಮಾ.5) ಬೆಳಗ್ಗೆ ನಡೆದ ನಾಟಕೀಯ ಬೆಳವಣಿಗೆಯ...

CrimeNEWSನಮ್ಮಜಿಲ್ಲೆ

BMTC: ಡಿಪೋ 21ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಚಾಲಕನ ಕುಟುಂಬ ಪರ ನಿಂತ ನೌಕರರ ವಿರುದ್ಧದ ಪ್ರಕರಣ- 8 ಮಂದಿಗೆ ಜಾಮೀನು ಮಂಜೂರು

ಬೆಂಗಳೂರು: ಅಧಿಕಾರಿಗಳ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಬಿಎಂಟಿಸಿ ಚಾಲಕನ ಕುಟುಂಬ ಪರನಿಂತ ಸಂಸ್ಥೆಯ ನೌಕರರು ಮತ್ತು ಎಎಪಿ ಮುಖಂಡರ ವಿರುದ್ಧ ದಾಖಲಾಗಿದ್ದ ಪೊಲೀಸ್‌ ಪ್ರಕರಣ ಸಂಬಂಧ...

1 102 103 104 159
Page 103 of 159
error: Content is protected !!
LATEST
KSRTC: ಸಾರಿಗೆ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಿದ ಜಂಟಿ ಕ್ರಿಯಾ ಸಮಿತಿ ಇಂದು ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ತುರ್ತು ಸಭೆ ಕರೆದ ಸಿಎಂ KSRTC ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರ ತಡೆಯಲು ಮುಂದಾದ ಸರ್ಕಾರ? NWKRTC: ಡಿ.31ರ ಮುಷ್ಕರಕ್ಕೆ ನಮ್ಮ ಬೆಂಬಲ ಇಲ್ಲ- ಹುಬ್ಬಳ್ಳಿ ಸಾರಿಗೆ ನೌಕರರ ಒಕ್ಕೂಟ NWKRTC: ಬಸ್‌-ಕಾರು ನಡುವೆ ಅಪಘಾತ - ಮಹಿಳೆ ಮೃತ, ಇಂಜಿನಿಯರ್‌ಗೆ ಗಾಯ ದೆಹಲಿ ರೈತರ ಹೋರಾಟ ಬೆಂಬಲಿಸಿ ಬನ್ನೂರಿನಲ್ಲಿ ರೈತರು- ರೈತ ಮುಖಂಡರ ಪ್ರತಿಭಟನೆ KSRTC: ಅಧಿಕಾರಿಗಳು ಬೀದಿಗಿಳಿಯದ ಹೊರತು ನಾವು ಮುಷ್ಕರ ಬೆಂಬಲಿಸಲ್ಲ- ಸಮಸ್ತ ಚಾಲನಾ ಸಿಬ್ಬಂದಿಗಳು KSRTC: ಸಾರಿಗೆ ಕಾರ್ಮಿಕರ ವೇತನ ಹೆಚ್ಚಳ ಸಂಬಂಧ ಡಿ.31ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡೇಮಾಡುತ್ತೇವೆ- ಕ್ರಿಯಾ ಸಮಿತ... ಪಂಚಭೂತಗಳಲ್ಲಿ ಲೀನವಾದ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಕಟಾವುಮಾಡಿ ಕಣದಲ್ಲೇ ಬಿಟ್ಟಿದ್ದ 60 ಕ್ವಿಂಟಲ್‌ ಭತ್ತ ತಿಂದು ನಾಶ ಮಾಡಿದ ಆನೆಗಳು: ತಲೆಮೇಲೆ ಕೈಹೊತ್ತು ಕುಳಿತ ರೈತರು