Please assign a menu to the primary menu location under menu

Deva

NEWSನಮ್ಮಜಿಲ್ಲೆಸಂಸ್ಕೃತಿ

ಶಿಲ್ಪಕಲೆಯ ಮೇರು ಪರ್ವತ ಅಮರಶಿಲ್ಪಿ ಜಕಣಾಚಾರಿ : ಮಹೇಶ್ ಆಚಾರ್ಯ

ಪಿರಿಯಾಪಟ್ಟಣ : ಕಲ್ಲು - ಶಿಲ್ಪಕಲೆ ಗಳ ಕೆತ್ತನೆಯ ಮೂಲಕ ನಾಡಿನ ಸಂಸ್ಕೃತಿ ಮತ್ತು ಇತಿಹಾಸಕ್ಕೆ ತನ್ನದೆಯಾದ ಕೊಡುಗೆ ನೀಡಿರುವ ಅಮರಶಿಲ್ಪಿ ಜಕಣಾಚಾರಿಯವರು ಶಿಲ್ಪಕಲೆಯ ಮೇರು ಪರ್ವತ...

NEWSನಮ್ಮಜಿಲ್ಲೆಮೈಸೂರು

ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳ ಮೈಗೂಡಿಸಿಕೊಳ್ಳಿ : ಸಚಿವ ಕೆ.ವೆಂಕಟೇಶ್

ಪಿರಿಯಾಪಟ್ಟಣ: ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಮಾನವೀಯ ಗುಣಗಳನ್ನು ಮೈಗೂಡಿಸಿಕೊಂಡಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದು ಪಶುಸಂಗೋಪನಾ ಮತ್ತು ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ತಿಳಿಸಿದರು. ಪಟ್ಟಣದ...

CrimeNEWSದೇಶ-ವಿದೇಶ

ವಿಮಾನಗಳ ನಡುವೆ ಡಿಕ್ಕಿ: ಐವರು ಸಿಬ್ಬಂದಿ ಮೃತ- ಸಣ್ಣಪುಟ್ಟಗಾಯಗಳೊಂದಿಗೆ 379 ಪ್ರಯಾಣಿಕರ ರಕ್ಷಣೆ

ಟೋಕಿಯೋ: ಜಪಾನಿನ ಟೋಕಿಯೋದಲ್ಲಿರುವ ಹನೆಡಾ ವಿಮಾನ ನಿಲ್ದಾಣದಲ್ಲಿ ವಿಮಾನಗಳ ನಡುವೆ ಆದ ಡಿಕ್ಕಿಯಿಂದ ಭವಿಸಿದ ಅಗ್ನಿ ದುರಂತದಲ್ಲಿ ಐವರು ಸಿಬ್ಬಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಮಂಗಳವಾರ ಜಪಾನ್...

CrimeNEWSನಮ್ಮಜಿಲ್ಲೆನಮ್ಮರಾಜ್ಯ

KSRTC ಬಸ್‌- ಜೀಪ್‌ ನಡುವೆ ಅಪಘಾತ: ಜೀಪ್‌ ಚಾಲಕ ಸೇರಿ ನಾಲ್ವರು ಮೃತ

ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಮತ್ತು ಜೀಪ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹುಣಸೂರಿನ RTO ಕಚೇರಿ ಬಳಿ...

NEWSನಮ್ಮಜಿಲ್ಲೆಸಂಸ್ಕೃತಿ

ನಂಜುಂಡೇಶ್ವರ ಸ್ವಾಮಿ ಉತ್ಸವ ಮೂರ್ತಿ ಮೇಲೆ ಎಂಜಲು ನೀರು ಎರಚಿದ ಪ್ರಕರಣ: ಜ.4ರಂದು ನಂಜನಗೂಡು ಬಂದ್‌

ಮೈಸೂರು: ಜನವರಿ 4 ರಂದು ನಂಜನಗೂಡು ಬಂದ್‌ಗೆ ಕರೆ ನೀಡಲಾಗಿದೆ. ನಂಜುಂಡೇಶ್ವರ ಸ್ವಾಮಿ ಉತ್ಸವ ಮೂರ್ತಿ ಮೇಲೆ ಎಂಜಲು ನೀರು ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕೆ...

CrimeNEWSನಮ್ಮಜಿಲ್ಲೆ

NWKRTC: ಚಲಿಸುತ್ತಿದ್ದಾಗ ಬಸ್​ ಚಾಸಿಸ್ ತುಂಡು- ಹಲವು ಪ್ರಯಾಣಿಕರಿಗೆ ಗಾಯ

ಕಾರವಾರ: ಪ್ರಯಾಣಿಕರನ್ನು ತುಂಬಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್​​ನ ಚಾಸಿಸ್ ತುಂಡಾಗಿದ್ದರಿಂದ ಬಸ್‌ ಅಪಘಾತಕ್ಕೀಡಾಗಿ ಹಲವು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಕಾರವಾರ ನಗರದ...

NEWSನಮ್ಮಜಿಲ್ಲೆಬೆಂಗಳೂರು

BMTC: 2024ರ ವರ್ಷಾರಂಭದಲ್ಲೇ 4.37 ಕೋಟಿ ರೂ.ಆದಾಯ – ನಿಗಮಕ್ಕೆ ಸಿಹಿಯೋ ಸಿಹಿ

ಬೆಂಗಳೂರು: 2024ರ ಹೊಸ ವರ್ಷದ ಬೆಂಗಳೂರು ಮಹಾನಗರ ಸಾರಿಗೆ ನಿಗಮಕ್ಕೆ ಸಿಹಿಯನ್ನು ನೀಡಿದೆ. ಹೌದು! ವರ್ಷದ ಮೊದಲ ದಿನವೇ ಬಿಎಂಟಿಸಿಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದ್ದು, ಜ.1 ರಂದು...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಅವಲಂಬಿತರಿಗೆ ಆರ್ಥಿಕ ಬಲ ತುಂಬುವ ಕೆಲಸ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಮನೆಗೆ ಆಧಾರವಾಗಿದ್ದ ಸದಸ್ಯನನ್ನು ಕಳೆದುಕೊಂಡ ಕುಟುಂಬಕ್ಕೆ ಯಾವ ರೀತಿಯಿಂದಲೂ ನಷ್ಟ ಭರಿಸಲು ಸಾಧ್ಯವಿಲ್ಲ. ಆದರೆ ಆರ್ಥಿಕವಾಗಿ ಆ ಕುಟುಂಬಕ್ಕೆ ಶಕ್ತಿ ಮತ್ತು ಭದ್ರತೆ ಒದಗಿಸುವ ಜವಾಬ್ದಾರಿಯನ್ನು...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಬಸ್‌ಗಳಲ್ಲಿ ಪ್ರಯಾಣಿಸುವ ಮಕ್ಕಳ ವಯಸ್ಸು ತಿಳಿಯಲು ಗುರುತಿನ ಚೀಟಿ ಕಡ್ಡಾಯ

ಪೋಷಕರು ಹಾಗೂ ಕಂಡಕ್ಟರ್‌ಗಳ ನಡುವೆ ಮಾತಿನ ಚಕಮಕಿಗೆ ಕಡಿವಾಣ  ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಸಾರಿಗೆ ಬಸ್‌ಗಳಲ್ಲಿ ಮಕ್ಕಳಿಗೆ ಆರು ವರ್ಷದ ತನಕ...

CrimeNEWSದೇಶ-ವಿದೇಶ

ಕಾರು ಅಪಘಾತ: 6 ಮಂದಿ ಸ್ಥಳದಲ್ಲೇ ಸಾವು, ಇಬ್ಬರ ಸ್ಥಿತಿ ಗಂಭೀರ- ನಡುವೆ ರಸ್ತೆಯಲ್ಲೇ ಮಹಿಳೆಗೆ ಥಳಿಸಿದ ಇನ್ಸ್​ಸ್ಪೆಕ್ಟರ್​

ಜಮ್ಶೆಡ್ಪುರ: ಜಾರ್ಖಂಡ್​​ನ ಜಮ್ಶೆಡ್ಪುರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜರುಗಿದೆ. ಕಾರು ನಿಯಂತ್ರಣ ಕಳೆದುಕೊಂಡು...

1 124 125 126 151
Page 125 of 151
error: Content is protected !!
LATEST
NWKRTC: ಹುಬ್ಬಳ್ಳಿ-ಧಾರವಾಡ ಹೈಕೋರ್ಟ್‌ ನಡುವೆ ಹೊಸ ಬಸ್‌ಗಳ ಸಂಚಾರ- ವಕೀಲರ ಮನವಿ ಸ್ಪಂದಿಸಿದ ಅಧಿಕಾರಿಗಳು ಡಿ.1ರಂದು ಲಾಲ್‌ಬಾಗ್‌ನಲ್ಲಿ ಇಪಿಎಸ್ ಪಿಂಚಿಣಿದಾರರ 83ನೇ ತಿಂಗಳ ಸಭೆ ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ