Deva

Deva
1501 posts
NEWSನಮ್ಮಜಿಲ್ಲೆಮೈಸೂರು

ಜಾತಿಗಣತಿಯಿಂದ ಮಾತ್ರ ವೈಜ್ಞಾನಿಕವಾಗಿ ಮೀಸಲಾತಿ ನೀಡಲು ಸಾಧ್ಯ: ಮು.ಚಂದ್ರು

ಮೈಸೂರು: ಜಾತಿಗಣತಿ ವರದಿಯನ್ನು ಎರಡು ಪ್ರಬಲ ಸಮುದಾಯಗಳು ವಿರೋಧಿಸುತ್ತಿವೆ. ಜಾತಿಗಣತಿಯಿಂದ ಮಾತ್ರ ವೈಜ್ಞಾನಿಕವಾಗಿ ಮೀಸಲಾತಿ ನೀಡಲು ಸಾಧ್ಯ. ಯಾವ ಜನಾಂಗ ಎಷ್ಟಿದ್ದಾರೆ ಎಂದು ತಿಳಿಯಬೇಕು ಎಂದಾದರೆ ಜಾತಿಗಣತಿ ವರದಿಯನ್ನು ಸ್ವೀಕರಿಸಬೇಕು ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದರು. ಮೈಸೂರಿನಲ್ಲಿ ಶನಿವಾರ ನಡೆದ ಮೈಸೂರು ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಘಟಕಕ್ಕೆ ಬಂದರೂ ಡ್ಯೂಟಿ ಸಿಗದಿದ್ದಾಗ ಕೆಲಸದ ಸಮಯ ಡಿಪೋದಲ್ಲೇ ಇದ್ದರೆ ಹಾಜರಾತಿ ಸಿಗುತ್ತದೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಚಾಲನಾ ಸಿಬ್ಬಂದಿ ಘಟಕಕ್ಕೆ ಹಾಜರಾಗಿ ಅವರಿಗೆ ಡ್ಯೂಟಿ ಸಿಗದೆ ಹೋದರೆ ಅವರು, ಡಿಪೋದಲ್ಲೇ ಕೆಲಸದ ಸಮಯದಲ್ಲಿ ಇದ್ದರೆ ಅಂಥವರಿಗೆ ಹಾಜರಾತಿ (Attendance) ನೀಡಲಾಗುವುದು ಎಂದು ಸಾರ್ವಜನಿಕ ಮಾಹಿತಿ ಅಧಿಕಾರಿಯೂ ಆಗಿರುವ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ. ಹೌದು! ಚಾಲನಾ ಸಿಬ್ಬಂದಿಗಳಾದ ಚಾಲಕರು ಮತ್ತು ನಿರ್ವಾಹಕರು ಘಟಕಕ್ಕೆ ಹಾಜರಾಗಿ ಡ್ಯೂಟಿ...

NEWSನಮ್ಮಜಿಲ್ಲೆನಮ್ಮರಾಜ್ಯ

ಹುತಾತ್ಮ ಯೋಧರ ಪತ್ನಿಯರ ಸನ್ಮಾನಿಸುವ ಮೂಲಕ ನವ ಜೀವನಕ್ಕೆ ಕಾಲಿಟ್ಟ ಸೈನಿಕ

ಬಾಗಲಕೋಟೆ: ಬೀಳಗಿ ಮೂಲದ ಭಾರತೀಯ ಸೇನಾ ಯೋಧ ನಗರದ ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಮತ್ತು ವಿಭಿನ್ನವಾಗಿ ವಿವಾಹವಾಗುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಖ್ಯಾತಿ ಹೊಂದಿರುವ ಭಾರತೀಯ ಸೇಸೆಯ ಸೈನಿಕ ಸಂತೋಷ ಬಾವಿಕಟ್ಟಿ ವಿಶೇಷ ರೀತಿಯಲ್ಲಿ ವಿವಾಹವಾಗಿರುವವರು. ಗಡಿ ಕಾಯುವ ಜತೆ ಜತೆಗೆ ದೇಶಭಕ್ತಿ, ವಿವಿಧ ವಿಷಯದ ಬಗ್ಗೆ ರೀಲ್ಸ್ ಮಾಡುವ ಮೂಲಕ...

CrimeNEWSಶಿಕ್ಷಣ-

ಒಬ್ಬನಿಗಾಗಿ ಹಾಸ್ಟೆಲ್‌ನ ಯುವತಿಯರಿಬ್ಬರ ಕಿತ್ತಾಟ – ಅತಿರೇಕಕ್ಕೆ ಹೋಗಿ ವಾರ್ಡನ್ ಬುಡಕ್ಕೆ ಬಂತು

ರಾಯಚೂರು: ಒಬ್ಬ ಹುಡುಗನ ಜತೆ ಯುವತಿಯರಿಬ್ಬರು ಚಾಟಿಂಗ್ ಮಾಡುತ್ತಿದ್ದು. ಬಳಿಕ ಇದೇ ವಿಚಾರಕ್ಕೆ ಗಲಾಟೆ ಮಾಡಿಕೊಂಡಿರುವ ಘಟನೆ ರಾಯಚೂರು ನಗರದ ಡಿ.ದೇವರಾಜ ಅರಸ್ ವೃತ್ತಿಪರ ಹಾಸ್ಟೆಲ್​ನಲ್ಲಿ ಜರುಗಿದೆ. ನಾನು ಚಾಟ್ ಮಾಡೋ ಹುಡುಗನಿಗೆ ನೀನು ಚಾಟ್ ಮಾಡಬೇಡ ಎಂದು ಒಂದೇ ರೂಮಿನಲ್ಲಿ ಇದ್ದ ಇಬ್ಬರು ಯುವತಿಯರ ನಡುವೆ ಕಿರಿಕ್ ಶುರುವಾಗಿದೆ. ಅಲ್ಲದೆ ಒಬ್ಬಾಕೆ ಬಟ್ಟೆ ಬದಲಿಸುವ...

CrimeNEWSನಮ್ಮರಾಜ್ಯ

₹2.06 ಕೋಟಿ ಮೌಲ್ಯದ ಅನ್ನಭಾಗ್ಯ ಅಕ್ಕಿಗೆ ಕನ್ನ ಪ್ರಕರಣ: ದೂರು ಕೊಟ್ಟ ಅಧಿಕಾರಿಯೇ ಖದೀಮ- ತನಿಖೆಯಿಂದ ಹೊರಬಿತ್ತು ಸತ್ಯ

ಯಾದಗಿರಿ: ಅನ್ನಭಾಗ್ಯ ಅಕ್ಕಿ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಅಕ್ಕಿ ಕಳ್ಳತನ ಪ್ರಕರಣದಲ್ಲಿ ದೂರುದಾರನೇ ಆರೋಪಿಯಾಗಿದ್ದಾನೆ ಎಂಬುವುದು ಬೆಳಕಿಗೆ ಬಂದಿದೆ. ಜಿಲ್ಲೆಯ ಶಹಾಪುರದ ಒಕ್ಕಲುತನ ಹುಟ್ಟುವಳಿ ಗೋದಾಮಿನಿಂದ 2.06 ಕೋಟಿ ರೂ. ಮೌಲ್ಯದ 6077 ಕ್ವಿಂಟಲ್ ಅನ್ನಭಾಗ್ಯ ಪಡಿತರ ಅಕ್ಕಿ ನಾಪತ್ತೆಯಾಗಿತ್ತು. ಈ ಕುರಿತು ಆಹಾರ ನಾಗರಿಕ ಸರಬರಾಜು ಇಲಾಖೆಯ Deputy Director (DD)...

CrimeNEWSನಮ್ಮಜಿಲ್ಲೆ

ನನ್ನ ಮೇಲೆ ಅತ್ಯಾಚಾರ ನಡೆದಿದೆ ಎಂಬ ಶಂಕೆ: ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಟೆಕ್ಕಿ

ಬೆಂಗಳೂರು: ಖಾಸಗಿ ಕಂಪನಿಯೊಂದರ ಟೆಕ್ಕಿಯೊಬ್ಬರು ನನ್ನ ಮೇಲೆ ಅತ್ಯಾಚಾರ ನಡೆದಿರಬಹುದು ಎಂದು ಶಂಕಿಸಿ ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಡಿ.12 ರಂದು ರಾತ್ರಿ ಯುವತಿ ಕೋರಮಂಗಲ ಪಬ್ ಒಂದಕ್ಕೆ ಹೋಗಿದ್ದಳು. ಬಳಿಕ ಪ್ರಜ್ಞೆ ಬಂದಾಗ ಆಕೆ ಆಡುಗೋಡಿಯ ದೇವೇಗೌಡ ಲೇಔಟ್ ಬಳಿ ಇದ್ದುದು ತಿಳಿದುಬಂದಿದೆ. ತಕ್ಷಣ ಆಕೆ ಹತ್ತಿರ ಇದ್ದ ಮನೆಯೊಂದರ ಬಾಗಿಲು ಬಡಿದಿದ್ದಾಳೆ. ನಂತರ...

CrimeNEWSನಮ್ಮರಾಜ್ಯ

ಬೆಂಗಳೂರಿನಿಂದ ವಿಜಯಪುರಕ್ಕೆ ಬರುತ್ತಿದ್ದ ಬಸ್‌ ಟೈರ್​ ಬ್ಲಾಸ್ಟ್‌: ಕ್ಷಣಾರ್ಧದಲ್ಲೇ ಬಸ್‌ ಭಸ್ಮ

ವಿಜಯಪುರ: ಬೆಂಗಳೂರಿಂದ ವಿಜಯಪುರಕ್ಕೆ ಬರುತ್ತಿದ್ದ ಜನತಾ ಟ್ರಾವೆಲ್ಸ್​​ಗೆ ಸೇರಿದ ಬಸ್​ನ ಟೈರ್​ ಬ್ಲಾಸ್ಟ್‌ಆದ ಪರಿಣಾಮ ಬಸ್‌ಗೆ ಬೆಂಕಿಹೊತ್ತಿಕೊಂಡು ಕ್ಷಣಾರ್ಧದಲ್ಲಿ ಭಸ್ಮವಾದ ಘಟನೆ ನಡೆದಿದೆ. ಸದ್ಯ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೆ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಬೆಂಗಳೂರು - ವಿಜಯಪುರ ಮಾರ್ಗವಾಗ ಕಾರ್ಯಾಚರಣೆ ಮಾಡುತ್ತಿದ್ದ ಜನತಾ ಟ್ರಾವೆಲ್ಸ್​​ಗೆ ಸೇರಿದ ಬಸ್​ ಹಿಟ್ಟನಹಳ್ಳಿ ಬಳಿ ಬರುತ್ತಿದ್ದಂತೆ ಟೈರ್​ ಬ್ಲಾಸ್ಟ್​...

CrimeNEWSನಮ್ಮರಾಜ್ಯ

ವೈಟ್ ಟಾಪಿಂಗ್ ರಸ್ತೆ ಕುಸಿತ: ಸಮರ್ಪಕ ತನಿಖೆಗಾಗಿ ಲೋಕಾಯುಕ್ತರಿಗೆ ಎಎಪಿ ಮನವಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಹಲಸೂರು ಕೆರೆ ಬಳಿಯ ಕೆನ್ಸಿಂಗ್ಟನ್ ಜಂಕ್ಷನ್ ಸಮೀಪ ವೈಟ್ ಟಾಪಿಂಗ್ ರಸ್ತೆ ಕುಸಿದು ಸೃಷ್ಟಿಯಾಗಿದ್ದ ದೊಡ್ಡ ಗುಂಡಿಗೆ ಮಹಾಪೂಜೆ ಮಾಡುವ ಮೂಲಕ ಕಳಪೆ ಕಾಮಗಾರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಆಮ್ ಆದ್ಮಿ ಪಕ್ಷದ ನಾಯಕರು, ಕಳಪೆ ಕಾಮಗಾರಿ ಮತ್ತು ಭ್ರಷ್ಟಾಚಾರದ ಬಗ್ಗೆ ಸಮರ್ಪಕ ತನಿಖೆ ನಡೆಸುವಂತೆ ಲೋಕಾಯುಕ್ತರಿಗೆ ಮನವಿ ಮಾಡಿದ್ದಾರೆ. ಆಮ್...

NEWSನಮ್ಮಜಿಲ್ಲೆಬೆಂಗಳೂರು

BBMP: ಪ್ಲಾಸ್ಟಿಕ್ ಬಳಸುತ್ತಿದ್ದ 6 ಮಳಿಗೆಗಳಿಗೆ ಬೀಗಮುದ್ರೆ – 44,400 ರೂ. ದಂಡ ವಸೂಲಿ

ಬೆಂಗಳೂರು: ನಗರದ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಸುತ್ತಿದ್ದ 6 ಮಳಿಗೆಗಳಲ್ಲಿ ಪ್ಲಾಸ್ಟಿಕ್ ವಶಪಡಿಸಿಕೊಂಡ ಬಿಬಿಎಂಪಿ ಅಧಿಕಾರಿಗಳು ಮಳಿಗೆಗೆ ಬೀಗ ಹಾಕಿ ಸೀಲ್ ಮಾಡಿದ ಘಟನೆ ಇಂದು ನಡೆದಿದೆ. ರಾಜರಾಜೇಶ್ವರಿ ನಗರದ ಜೆ.ಪಿ.ಪಾರ್ಕ್ ವಾರ್ಡ್ ನ ಮೋಹನ್ ಕುಮಾರ್ ಮುಖ್ಯ ರಸ್ತೆಯ ಮಳಿಗೆಗಳು ಹಾಗೂ ರಾಜರಾಜೇಶ್ವರಿ ನಗರ ವಾರ್ಡ್ ನ ಐಡಿಯಲ್...

NEWSನಮ್ಮಜಿಲ್ಲೆನಮ್ಮರಾಜ್ಯ

ಶಕ್ತಿಯೋಜನೆ-ನಾಲ್ಕೂ ಸಾರಿಗೆ ನಿಗಮಗಳಿಗೆ ಬಿಡುಗಡೆಯಾದ ಹಣವೆಷ್ಟು: ಶಾಸಕರಿಗೆ ಸಾರಿಗೆ ಸಚಿವರು ಕೊಟ್ಟ ಉತ್ತರವೇನು?

ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ವಿಧಾನಸಭೆ ಮತ್ತು ವಿಧಾನಪರಿಷತ್‌ನಲ್ಲಿ ಹಲವು ಶಾಸಕರು ಕೇಳಿರುವ ಪ್ರಶ್ನೆಗಳಿಗೆ ಉತ್ತರಿಸಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಶಕ್ತಿಯೋಜನೆಯಡಿ ನಾಲ್ಕೂ ಸಾರಿಗೆ ನಿಗಮಗಳಿಗೆ ಸರ್ಕಾರ ಬಿಡುಗಡೆ ಮಾಡಿರುವ ಹಣ ಮತ್ತು ನಿಗಮಗಳು ಕೊಟ್ಟಿರುವ ಪ್ರಸ್ತಾವನೆಗೆ ಕೂಲಂಕಷವಾಗಿ ಉತ್ತರ ನೀಡಿದ್ದಾರೆ. ಶಾಸಕರಿಗೆ ಸಚಿವರು ಕೊಟ್ಟ ಉತ್ತರದ ಪ್ರಕಾರ ಕರ್ನಾಟಕ...

1 131 132 133 151
Page 132 of 151
error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...